nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಬೈಕ್ ಕಳ್ಳರ ಬಂಧನ; 10 ದ್ವಿಚಕ್ರ ವಾಹನಗಳ ಜಪ್ತಿ
    ತುಮಕೂರು April 25, 2026

    ತುಮಕೂರಿನಲ್ಲಿ ಬೈಕ್ ಕಳ್ಳರ ಬಂಧನ; 10 ದ್ವಿಚಕ್ರ ವಾಹನಗಳ ಜಪ್ತಿ

    By adminApril 25, 2026No Comments1 Min Read
    police

    ತುಮಕೂರು: ನಗರದ ವಿವಿಧ ಭಾಗಗಳಲ್ಲಿ ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹2.32 ಲಕ್ಷ ಮೌಲ್ಯದ ಒಟ್ಟು 10 ಬೈಕ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಬಂಧಿತರನ್ನು ಮರಳೂರು ದಿಣ್ಣೆಯ ನಾಸೀಂ ಪಾಷ (18) ಮತ್ತು ಖಾದರ್ ನಗರದ ಮಹ್ಮದ್ ಅನೀಸ್ (18) ಎಂದು ಗುರುತಿಸಲಾಗಿದೆ. ಗಮನಾರ್ಹವೆಂದರೆ, ಬಂಧಿತ ಮಹ್ಮದ್ ಅನೀಸ್ ಸಶಸ್ತ್ರ ಮೀಸಲು ಪಡೆಯ (DAR) ನಿವೃತ್ತ ಎಆರ್‌ ಎಸ್‌ ಐ (ARSI) ಅವರ ಮೊಮ್ಮಗ ಎಂದು ತಿಳಿದುಬಂದಿದೆ.


    Provided by
    Provided by

    ಆರೋಪಿಗಳಿಂದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 4 ಬೈಕ್‌ ಗಳು ಹಾಗೂ ಹೊಸ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 6 ಬೈಕ್‌ ಗಳು ಸೇರಿದಂತೆ ಒಟ್ಟು 10 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ತಿಲಕ್ ಪಾರ್ಕ್ ಸಿಪಿಐ ಎಫ್.ಕೆ. ನದಾಫ್, ಪಿಎಸ್‌ಐಗಳಾದ ಎನ್. ಮೋಹನ್, ಎಚ್. ಮಂಜುನಾಥ್, ಜಿ. ಚೇತನ್ ಕುಮಾರ್ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.