nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?

    September 22, 2026

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026
    Facebook Twitter Instagram
    ಟ್ರೆಂಡಿಂಗ್
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ಚರಿತ್ರೆ ಅನಾವರಣಗೊಳಿಸಿದೆ ಸಿದ್ದಗಂಗಾ ಮಠದ ‘ಸ್ಮೃತಿವನ’
    ತುಮಕೂರು July 1, 2024

    ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ಚರಿತ್ರೆ ಅನಾವರಣಗೊಳಿಸಿದೆ ಸಿದ್ದಗಂಗಾ ಮಠದ ‘ಸ್ಮೃತಿವನ’

    By adminJuly 1, 2024No Comments1 Min Read
    shivakumara swamy

    ತುಮಕೂರು:   ಅನ್ನ, ಅಕ್ಷರ, ವಸತಿ ಉಚಿತವಾಗಿ ಕಲ್ಪಿಸುವ ಮೂಲಕ ಮಕ್ಕಳಿಗೆ  ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ  ತ್ರಿವಿಧ ದಾಸೋಹದ ಕ್ಷೇತ್ರವಾಗಿರುವ  ಸಿದ್ದಗಂಗಾ ಮಠದಲ್ಲಿರುವ ಸ್ಮೃತಿ ವನ  ಪ್ರಸ್ತುತ ಪ್ರವಾಸಿಗರು ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿಯವರ ಭಕ್ತ ಸಮೂಹದ ಕೇಂದ್ರಬಿಂದುವಾಗಿ  ಗೋಚರಿಸುತ್ತಿದೆ.

    ಹೌದು, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಆದರ್ಶ ಜೀವನದ ಕುರಿತ ಸಂಪೂರ್ಣ ಚರಿತ್ರೆಯನ್ನು ಮನಮುಟ್ಟುವಂತೆ ಶಿಲ್ಪಕಲಾ ಕೃತಿಗಳ ಮೂಲಕ ಅನಾವರಣಗೊಳಿಸಲಾಗಿದೆ.

    ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟಿನಿಂದ ಹಿಡಿದು ಸಮಾಜದ ಅನನ್ಯ ಸೇವೆ ಸಲ್ಲಿಸುವಂತಹ   ಅನೇಕ ಸಂಗತಿಗಳನ್ನು ಕಲಾಕೃತಿಗಳ ಮೂಲಕ ಕಟ್ಟಿಕೊಡಲಾಗಿದೆ.

    ಶ್ರೀ ಶಿವಕುಮಾರ  ಸ್ವಾಮೀಜಿಯವರ ಬಾಲ್ಯಾವಸ್ಥೆ, ಪ್ರೌಢಾವಸ್ಥೆ, ದೀಕ್ಷೆ ಪಡೆದ ಕ್ಷಣ ಹಾಗೂ  ಸಿದ್ದಗಂಗಾ ಮಠಕ್ಕೆ ಸ್ವಾಮೀಜಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣಗಳು ವ್ಯವಸ್ಥಿತವಾಗಿ ಕಲಾಕೃತಿಗಳ ಮೂಲಕ ಮೂಡಿ ಬಂದಿದೆ.

    ಶ್ರೀ ಶಿವಕುಮಾರ ಸ್ವಾಮೀಜಿಯವರು  ಮಠದಲ್ಲಿ ಪ್ರಾರಂಭದ ವೇಳೆ ಸೌದೆಗಳನ್ನು ಸ್ವತಃ ಒಡೆದು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಾಯಕದ ಮಹತ್ವವನ್ನು ಕೂಡ ಸಾರಿರುವುದನ್ನು ಇಲ್ಲಿನ ಕಲಾಕೃತಿಗಳಲ್ಲಿ ನಾವು ಕಾಣಬಹುದಾಗಿದೆ.

    ಇದಲ್ಲದೆ ಅಂದಿನ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರೊಂದಿಗಿನ ಮಾತುಕತೆಯ ಕ್ಷಣಗಳನ್ನು ಸಹ ಇಲ್ಲಿ ಚಿತ್ರಿಸಲಾಗಿದೆ. ಇನ್ನು ಶ್ರೀ ಶಿವಕುಮಾರ ಸ್ವಾಮೀಜಿಯವರ ಶಾಸ್ತ್ರೋಕ್ತವಾದ ಪೂಜೆ ಪುನಸ್ಕಾರಗಳು ಸಹ ಹೀಗೆ ನಡೆಯುತ್ತಿದ್ದವು ಎಂಬುದನ್ನು ತೋರಿಸಲಾಗಿದೆ.

    ಅಲ್ಲದೆ ಶ್ರೀ ಶಿವಕುಮಾರ ಸ್ವಾಮೀಜಿಯವರು ಸಹ ಪ್ರಾಣಿಗಳನ್ನು ಎಷ್ಟು ಅನ್ಯೋನ್ಯತೆಯಿಂದ ಕಾಣುತ್ತಿದ್ದರು ಎಂಬುದನ್ನು ಕೂಡ ಇಲ್ಲಿ ಬಿತ್ತರಿಸಲಾಗಿದೆ.

    ಭಕ್ತರು ಹೇಗೆ ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು ಸಿದ್ದಗಂಗಾ ಮಠದಲ್ಲಿ ಶಿಕ್ಷಣವನ್ನು ಕೊಡಿಸುವ ಕ್ಷಣಗಳು  ಕಲಾಕೃತಿಗಳಲ್ಲಿ ಅತಿ ಸುಂದರವಾಗಿ ಮೂಡಿಬಂದಿದೆ.

    ಪ್ರಸ್ತುತ  ಸ್ಮೃತಿ ವನ ಪ್ರವಾಸಿಗರು ಹಾಗೂ ಸಿದ್ದಗಂಗಾ ಮಠದ ಭಕ್ತರ ಕೇಂದ್ರವಾಗಿ ಪರಿವರ್ತನೆಗೊಂಡಿದೆ ಎಂದೆ ಹೇಳಬಹುದಾಗಿದೆ. ವನಕ್ಕೆ ಭೇಟಿ ನೀಡುತ್ತಿರುವ ಭಕ್ತರು  ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ಸಾಧನೆಗಳನ್ನು  ಕಂಡು  ಧನ್ಯತಾಭಾವ ವ್ಯಕ್ತಪಡಿಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ

    September 21, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?

    September 22, 2026

    ತುಮಕೂರು/ಮಧುಗಿರಿ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ, ದಲಿತ ಸಮುದಾಯದ 17 ವರ್ಷದ ಅಪ್ರಾಪ್ತ ಬಾಲಕನೋರ್ವನನ್ನು ಕಲ್ಲಿನಿಂದ ಹೊಡೆದು ಕೊಲೆ…

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.