nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    • ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ: ಕರ್ನಾಟಕಕ್ಕೂ ಹರಡುವ ಭೀತಿ
    ಜಿಲ್ಲಾ ಸುದ್ದಿ April 22, 2024

    ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ: ಕರ್ನಾಟಕಕ್ಕೂ ಹರಡುವ ಭೀತಿ

    By adminApril 22, 2024No Comments1 Min Read
    hen

    ಆಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯತಿಗಳಲ್ಲಿ ಹಕ್ಕಿ ಜ್ವರ ಹರಡಿರುವುದು ದೃಢಪಟ್ಟಿದ್ದು, ಕೇರಳ ಸಾರ್ವಜನಿಕ ಆರೋಗ್ಯ ಕಾಯ್ದೆ, 2023ರ ಅನ್ವಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಎದತ್ವ ಹಾಗೂ ಚೆರುತನ ಪಂಚಾಯತಿಗಳಲ್ಲಿನ ಎರಡು ವಾರ್ಡ್ ಗಳಲ್ಲಿ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿಗಳು ಗಾಬರಿ ಪಡುವ ಅಗತ್ಯವಿಲ್ಲ ಎಂದು ತಿಳಿದ್ದಾರೆ.

    ಮನುಷ್ಯರಿಗೆ ಎಚ್‍5ಎನ್‍1 ವೈರಸ್ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೇರಳ ಸಾರ್ವಜನಿಕ ಆರೋಗ್ಯ ಕಾಯ್ದೆಯ ಪ್ರಕಾರ, ಎಲ್ಲ ಪಂಚಾಯತಿ ಹಂತದ ಸಮಿತಿಗಳು, ಮಹಾನಗರ ಪಾಲಿಕೆಗಳು ಪರಿಸ್ಥಿತಿಯ ಬಗ್ಗೆ ಸಭೆ ನಡೆಸಬೇಕು, ಉಸ್ತುವಾರಿ ವಹಿಸಬೇಕು ಹಾಗೂ ರಾಜ್ಯ ಸರಕಾರಕ್ಕೆ ವರದಿಯನ್ನು ಸಲ್ಲಿಸಬೇಕಿದೆ. ಕಣ್ಗಾವಲು ಪ್ರದೇಶದಲ್ಲಿರುವ ಜನರಲ್ಲಿ ಒಂದು ವೇಳೆ ಜ್ವರ ಹಾಗೂ ಉಸಿರಾಟದ ತೊಂದರೆಯ ಲಕ್ಷಣಗಳು ಕಂಡು ಬಂದರೆ, ತಕ್ಷಣವೇ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕರ್ನಾಟಕಕ್ಕೂ ಹರಡುವ ಭೀತಿ ಹಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


    Provided by
    Provided by

    ಈ ಉದ್ದೇಶಕ್ಕಾಗಿ ಆರೋಗ್ಯ ಇಲಾಖೆಯು ಸರಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಹೊರ ರೋಗಿ ಘಟಕಗಳನ್ನು ತೆರೆಯಲಾಗಿದೆ. ಒಂದು ವೇಳೆ ಜನರಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಕಂಡು ಬಂದರೆ ಅಲಪ್ಪುಳ ಸಾರ್ವಜನಿಕ ಆಸ್ಪತ್ರೆಯನ್ನು ಪ್ರತ್ಯೇಕ ಸಾಂಕ್ರಾಮಿಕ ಕೇಂದ್ರವನ್ನಾಗಿ ಗುರುತಿಸಲಾಗುತ್ತದೆ. ಇದರೊಂದಿಗೆ ಹಕ್ಕಿ ಜ್ವರ ಕಂಡು ಬಂದಿರುವ ಪ್ರದೇಶದಿಂದ ಮೂರು ಕಿಮೀ ವ್ಯಾಪ್ತಿಯಲ್ಲಿ ಜ್ವರದ ಸಮೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    ತುಮಕೂರು: ಮುಂದೆ ರಾಜ್ಯದಲ್ಲಿ ಜನತಾದಳ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕೆ ಈಗಿನಿಂದಲೇ ತಳಮಟ್ಟದಿಂದ ಪಕ್ಷ ಸಂಘಟಿಸಬೇಕು. ಜಿಲ್ಲೆಯಲ್ಲಿ ಈ ಹಿಂದೆ…

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.