ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಬಲಿಜ ಸಂಘದ ಸಹಯೋಗದಲ್ಲಿ ಮಾರ್ಚ್ 14ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ “ಕಾಲಜ್ಞಾನಿ ಶ್ರೀ ಯೋಗಿ ನಾರೇಯಣ ಯತೀಂದ್ರರ 299ನೇ ಜಯಂತೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4