ಬೀದರ್: ಜಿಲ್ಲೆಯ ವಿವಿಧೆಡೆಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಬೀದರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೀದರ ಉತ್ತರ ಶಾಸಕ ಕರ್ನಾಟಕ ಪೌರಾಡಳಿತ ಸಚಿವರಾದ ರಹೀಮ್ ಖಾನ್, ಮಾಜಿ ಸಚಿವ ಬಂಡೇಪ್ಪ ಕಾಶಂಪುರ್, ಕೇಂದ್ರ ಸಚಿವರು ಭಗವಂತ್ ಖೂಬಾ ಭಾಗಿಯಾಗಿದ್ದರು.




ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ದಿಲೀಪ್ ಬಡೋಲೆ, ಪೊಲೀಸ್ ಅಧೀಕ್ಷಕರಾದ ಚನ್ನಬಸವಣ್ಣ ಹಾಗೂ ಬೀದರ ಜಿಲ್ಲಾ ಮರಾಠಿ ಸಮುದಾಯ ಮುಖಂಡರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ


