nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಡ್ನಿಯ ಚರ್ಚ್‌ನಲ್ಲಿ ಬಿಷಪ್‌ ಗೆ ಚೂರಿ ಇರಿತ..!
    ರಾಷ್ಟ್ರೀಯ ಸುದ್ದಿ April 16, 2024

    ಸಿಡ್ನಿಯ ಚರ್ಚ್‌ನಲ್ಲಿ ಬಿಷಪ್‌ ಗೆ ಚೂರಿ ಇರಿತ..!

    By adminApril 16, 2024No Comments1 Min Read
    sydney church attack

    ಚರ್ಚ್‌ ಒಂದರಲ್ಲಿ ಧರ್ಮೋಪದೇಶ ಸಮಾರಂಭ ನಡೆಯುತ್ತಿದ್ದಾಗ ಉಪದೇಶ ಮಾಡುತ್ತಿದ್ದ ಬಿಷಪ್ ಮೇಲೆ ಏಕಾಏಕಿ ಕಿಡಿಗೇಡಿಗಳು ಚೂರಿಯಿಂದ ದಾಳಿ ನಡೆಸಿದ್ದಾರೆ.

    ಸ್ಥಳದಲ್ಲಿ ಹಲವರಿಗೆ ಕಿಡಿಗೇಡಿಗಳು ಇರಿದಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸೋಮವಾರ ರಾತ್ರಿ ಈ ಘಟನೆ ಸಿಡ್ನಿಯಲ್ಲಿ ನಡೆದಿದೆ. ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಬಗ್ಗೆ ವರದಿಯಾಗಿಲ್ಲ. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


    Provided by
    Provided by

    ವೇಕ್ಲಿಯಲ್ಲಿರುವ ಕ್ರೈಸ್ಟ್ ದಿ ಗುಡ್ ಶೆಫರ್ಡ್ ಚರ್ಚ್‌ನಲ್ಲಿ ಬಿಷಪ್ ಲೈವ್‌ ನಲ್ಲಿ ಧರ್ಮೋಪದೇಶ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆದಿದ್ದು, ಇದರ ವಿಡಿಯೋ ಈಗ ವೈರಲ್‌ ಆಗಿದೆ. ಬಿಷಪ್ ಆರೋಗ್ಯ ಸ್ಥಿತಿ ಗಂಭೀರವಿದ್ದು, ಗಾಯಗೊಂಡವರಲ್ಲಿ 60, 50, 30 ಮತ್ತು 20 ವರ್ಷ ವಯಸ್ಸಿನ ನಾಲ್ವರು ಪುರುಷರಾಗಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಸಿಡ್ನಿಯ ವೆಸ್ಟ್‌ಫೀಲ್ಡ್ ಬೋಂಡಿ ಜಂಕ್ಷನ್ ಶಾಪಿಂಗ್ ಸೆಂಟರ್‌ನಲ್ಲಿ ಆರು ಮಂದಿಯನ್ನು ಇರಿದು ಕೊಂದ ಮೂರು ದಿನಗಳ ಅಂತರದಲ್ಲಿ ಈ ಘಟನೆ ನಡೆದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಶಿರಾ: ಅಪಘಾತ ಅಥವಾ ತುರ್ತು ಆರೋಗ್ಯ ಸಮಸ್ಯೆ ಎದುರಾದಾಗ ವೈದ್ಯರು ಸಿಗುವ ಮೊದಲೇ ಸ್ಥಳೀಯರೇ ಅಥವಾ ಮನೆಯವರೇ ಅರೆಕಾಲಿಕ ವೈದ್ಯರಾಗಿ…

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.