nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026
    Facebook Twitter Instagram
    ಟ್ರೆಂಡಿಂಗ್
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಸಿಲಿನ ತಾಪಕ್ಕೆ ಇಬ್ಬರು ಸಾವು : ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಸೂಚನೆ
    ರಾಜ್ಯ ಸುದ್ದಿ April 19, 2023

    ಬಿಸಿಲಿನ ತಾಪಕ್ಕೆ ಇಬ್ಬರು ಸಾವು : ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಸೂಚನೆ

    By adminApril 19, 2023No Comments1 Min Read
    sunny

    Provided by
    Provided by

    ದಿನದಿಂದ ದಿನಕ್ಕೆ ಬಿಸಿ ಗಾಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಅಧಿಕ ತಾಪಮಾನ ಜನತೆಯನ್ನು ತುಂಬಾ ಬಾಧಿಸುತ್ತಿದೆ. ತೆಲಂಗಾಣದ ಅದಿಲಾಬಾದ್‌ನ ಜಂಟಿ ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಇಂದು ಉಟ್ನೂರು ಮಂಡಲದ ಪುಲಿಮಡುಗಿನಲ್ಲಿ ಒಬ್ಬರು ಮತ್ತು ಕೊಮಾರಂಭಿಂ ಜಿಲ್ಲೆಯ ಕಗಜನಗರದಲ್ಲಿ ಇಬ್ರಾಹಿಂ ಎಂಬ ಹಣ್ಣಿನ ವ್ಯಾಪಾರಿ ರಣಬಿಸಿಲಿನಿಂದ ಸಾವನ್ನಪ್ಪಿದ್ದಾರೆ. ಜನರು ಈಗ ತುಂಬಾ ಭಯಭೀತರಾಗಿದ್ದಾರೆ.

    ಬಿಸಿ ವಾತಾವರಣದಲ್ಲಿ ಮನೆಯಿಂದ ಹೊರಗೆ ಬರುವ ಜನರು ಬೇಗನೆ ಸುಸ್ತಾಗುತ್ತಿದ್ದಾರೆ. ಶಾಖದ ಋಣಾತ್ಮಕ ಪರಿಣಾಮವನ್ನು ತಪ್ಪಿಸಲು, ವಿಶೇಷವಾಗಿ ದಿನದಲ್ಲಿ ಸಾಧ್ಯವಾದಷ್ಟು ನೀರನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಿದ್ದಾರೆ. ಬಹುತೇಕ ನೀರಿನ ಮೂಲಗಳು ಬತ್ತಿ ಹೋಗಿರುವುದರಿಂದ ಹಸು, ಎತ್ತುಗಳಿಗೆ ಕುಡಿಯಲು ನೀರು ಕೊಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಹೇಳುತ್ತಿದ್ದಾರೆ.

    ತೆಲಂಗಾಣದಲ್ಲಿ ಬಿಸಿಗಾಳಿ ಬೀಸುತ್ತಿರುವ ಕಾರಣದಿಂದ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಜನರು ಹೊರಗೆ ಹೋಗದಂತೆ ತೆಲಂಗಾಣ ಸಾರ್ವಜನಿಕ ಆರೋಗ್ಯ ನಿರ್ದೇಶಕ ಡಾ.ಜಿ.ಶ್ರೀನಿವಾಸ ರಾವ್ ಎಚ್ಚರಿಕೆ ಕೊಟ್ಟಿದ್ದಾರೆ. ಕೂಲಿ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಸಂಚಾರ ಸಿಬ್ಬಂದಿ, ಕ್ಷೇತ್ರ ಪತ್ರಕರ್ತರು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಗರ್ಭಿಣಿಯರು, ಮಕ್ಕಳು ಸೇರಿದಂತೆ ಸಾಕಷ್ಟು ಮುನ್ನೆಚ್ಚರಿಕೆ ಯನ್ನು  ವಹಿಸಲು ಸೂಚಿಸಿದ್ದಾರೆ .


    Provided by
    Provided by

    ಭಾರತೀಯ ಹವಾಮಾನ ಇಲಾಖೆಯು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಹೈದ್ರಾಬಾದ್ ಮತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಏಪ್ರಿಲ್‌ನಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆಯಿದೆ ಎಂದಿದ್ದಾರೆ.

    ಬಿಸಿಗಾಳಿ ಹೆಚ್ಚಾಗಿ ಇರುವುದರಿಂದ  ಸಾವಿಗೆ ಕಾರಣವಾಗುತ್ತದೆ. ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರ್ವಜನಿಕ ಪ್ರತಿನಿಧಿಗಳ ಸಹಕಾರದೊಂದಿಗೆ ದುರ್ಬಲ ವರ್ಗಗಳ ಕೊಳೆಗೇರಿ ಮತ್ತು ಕಾಲೋನಿಗಳಲ್ಲಿ ಓಆರ್‌ಟಿ (ಓರಲ್ ರೀಹೈಡ್ರೇಶನ್ ಥೆರಪಿ) ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತೆಲಂಗಾಣ ಸಾರ್ವಜನಿಕ ಆರೋಗ್ಯ ನಿರ್ದೇಶಕ ಡಾ.ಜಿ.ಶ್ರೀನಿವಾಸ ರಾವ್ ಅವರು ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ.…

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.