ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಕಳೆದ ಎರಡು ದಿನಗಳಿಂದ ಫ‍್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಬ್ಯಾರಿಕೇಡ್ ತಳ್ಳಿ ವಿಧಾನಸೌಧಕ್ಕೆ ಮುತ್ತಿಗೆಗೆ ಮುಂದಾದ ಪ್ರತಿಭಟನಾನಿರತ ಕಾರ್ಯಕರ್ತೆಯರನ್ನ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಬೇರೆಡೆಗೆ ಸ್ಥಳಾಂತರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


