nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾರ್ಚ್ 4ರಂದು ಬಿಸಿಯೂಟ ತಯಾರಕರ ಫೆಡರೇಶನ್ ವತಿಯಿಂದ ಬೆಂಗಳೂರು ಚಲೋ
    ತುಮಕೂರು February 28, 2022

    ಮಾರ್ಚ್ 4ರಂದು ಬಿಸಿಯೂಟ ತಯಾರಕರ ಫೆಡರೇಶನ್ ವತಿಯಿಂದ ಬೆಂಗಳೂರು ಚಲೋ

    By adminFebruary 28, 2022No Comments1 Min Read
    Anganawadi

    ತುಮಕೂರು: ಬಿಸಿಯೂಟ ನೌಕರರ ಕಡಗಣನೆ ಖಂಡಿಸಿ , ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್  ವತಿಯಿಂದ ಮಾರ್ಚ್ 4 ರಂದು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತುಮಕೂರು ಜಿಲ್ಲಾ ಬಿಸಿಯೂಟ ತಯಾರಕರ ಫೆಡರೇಶನ್ ನ  ಜಿಲ್ಲಾ ಸಂಚಾಲಕರಾದ ಕಾಂತರಾಜು ರವರು ತಿಳಿಸಿದ್ದಾರೆ.

    2003 ನೇ ಇಸವಿಯಿಂದ ಇಲ್ಲಿಯವರೆಗೂ ಸತತ 19 ವರ್ಷಗಳಿಂದ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಯಲ್ಲಿ ತೊಡಗಿರುವ ನೌಕರರನ್ನು ಸರ್ಕಾರ ಕಡೆಗಣಿಸುತ್ತಿದೆ. ಅಂದಿನಿಂದ ಇಲ್ಲಿಯವರೆಗೂ ₹200 ಹಾಗೂ 300 ರೂಗಳ ಗೌರವದೊಂದಿಗೆ ಕೆಲಸ ನಿರ್ವಹಿಸಲು ಶುರುಮಾಡಿದ ನೌಕರರಿಗೆ ಇದುವರೆಗೂ ಸರ್ಕಾರ ಕೇವಲ 2,600 ಹಾಗೂ 2,700 ರೂಗಳ ಸಂಬಳ ನೀಡಿ ಸರ್ಕಾರ ಕೆಲಸ ಮಾಡಿಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು.


    Provided by
    Provided by

    ಆದರೆ ಸರ್ಕಾರದ ನಿಯಮದ ಪ್ರಕಾರ ನಿಗದಿಮಾಡಿರುವ ಕನಿಷ್ಠ ವೇತನಕ್ಕೆ ಆಗ್ರಹಿಸಿ ಇದುವರೆಗೂ ಹಲವು ಬಾರಿ ಮನವಿ ಮಾಡಿದರೂ ಸಹ ಸರ್ಕಾರ ನಮ್ಮ ಮನವಿಗೆ ಸ್ಪಂದಿಸದ ಕಾರಣ ಮಾರ್ಚ್ 4 ರಂದು ಬೆಂಗಳೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

    ಸರ್ಕಾರವೇ ನಿಗದಿಮಾಡಿರುವ ಕನಿಷ್ಠ ವೇತನವನ್ನು ಸರ್ಕಾರ ಇದುವರೆಗೂ ಕನಿಷ್ಠ ವೇತನ ನೀಡಲು ಮೀನಾಮೇಷ ಎಣಿಸುತ್ತಿದ್ದು ಇದರಿಂದ ಬಿಸಿಯೂಟ ನೌಕರರ ಕುಟುಂಬ ಸಂಕಷ್ಟದಲ್ಲಿದೆ. ಸರ್ಕಾರ ಇದುವರೆಗೂ ಇವರ ಸೇವೆ ಪರಿಗಣಿಸದೆ ಕಡೆಗಣಿಸಿ ಸರ್ಕಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದು ಇದು ಬಿಸಿಯೂಟ ತಯಾರಕರ ಕುಟುಂಬಗಳಿಗೆ ಮಾಡುತ್ತಿರುವ ಅವಮಾನ  ಹಾಗಾಗಿ ಮಾರ್ಚ್ 4ರಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಫೆಡರೇಶನ್(ಎಐಟಿಯುಸಿ) ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಬೆಂಗಳೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು .ಜಿಲ್ಲೆಯ ಎಲ್ಲಾ ಬಿಸಿಊಟ ತಯಾರಕರು ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ತುಮಕೂರು ತಾಲ್ಲೂಕು ಅಧ್ಯಕ್ಷರಾದ ರಾಧಮ್ಮ, ಪುಷ್ಪಲತಾ, ಸಾವಿತ್ರಮ್ಮ,ಉಮಾದೇವಿ ಕೊರಟಿಕೆರೆ, ಲಕ್ಷ್ಮಮ್ಮ, ನಳಿನ ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.