nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಸಿಯೂಟದ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು: ಸಿಎಂ ಬೊಮ್ಮಾಯಿ ಘೋಷಣೆ
    ತುಮಕೂರು April 1, 2022

    ಬಿಸಿಯೂಟದ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು: ಸಿಎಂ ಬೊಮ್ಮಾಯಿ ಘೋಷಣೆ

    By adminApril 1, 2022No Comments1 Min Read
    cm bommai

    ತುಮಕೂರು: ಶಾಲಾ ಮಕ್ಕಳ‌ ಬಿಸಿಯೂಟದ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಇಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

    ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸಿರುವ ’ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಮಾಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಲಕ್ಷಾಂತರ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರಿಡಬೇಕು ಎಂದು ಸಿಎಂಗೆ ಮನವಿ ಮಾಡಿದರು.

     ಈ ಮನವಿ ಪರಿಗಣಿಸಿದ ಸಿಎಂ, ಮಕ್ಕಳ ಬಿಸಿಯೂಟದ ಯೋಜನೆಗೆ ಸಿದ್ಧಗಂಗಾ ಶ್ರೀಗಳ ಹೆಸರು ಇಡುವುದಾಗಿ ವೇದಿಕೆಯಲ್ಲೇ ಘೋಷಿಸಿದರು. ಸಾವಿನ ನಂತರವೂ ಬದುಕಿರುವುದು ನೈಜ ಸಾಧಕನಿಂದ ಮಾತ್ರ ಸಾಧ್ಯ. ಡಾ.ಶಿವಕುಮಾರ ಸ್ವಾಮೀಜಿ ಕೇವಲ ಪರಮಪೂಜ್ಯರಾಗಿಲ್ಲ, ಬದುಕಿಗೆ ದಾರಿ ತೋರಿದ ಹಾಗೂ ಬದುಕು ಕಟ್ಟಿ ಕೊಟ್ಟ ಮಹಾನ್ ಸಾಧಕರು. ಸ್ವಾಮೀಜಿ ಅವರಲ್ಲಿ ದೈವಶಕ್ತಿ ಇತ್ತು. ಅವರ ಶ್ರದ್ಧೆ, ನಿಷ್ಠೆ ಹಾಗೂ ಪರಿಶ್ರಮ ಅವರ ಧ್ಯೇಯವಾಗಿತ್ತು. ಅದನ್ನು ಪರಿಪಾಲನೆ ಮಾಡುವುದು ನಮ್ಮ ಕರ್ತವ್ಯ. ಎಲ್ಲಾ ಸಮುದಾಯ, ವರ್ಗದ ಜನರನ್ನು ಪ್ರೀತಿಸಿ, ಬದುಕು ಕಟ್ಟಿಕೊಟ್ಟ ಮಹಾನ್ ಚೇತನ ಸಿದ್ಧಗಂಗಾ ಶ್ರೀಗಳು. ಸರ್ವೋದಯ ಹಾಗೂ ಅತ್ಯೋಂದಯ ಪರಿಕಲ್ಪನೆ ಮಠದಲ್ಲಿ ಸದಾ ನಡೆಯುತ್ತಿದೆ. ಇದು ಕರ್ನಾಟಕಕ್ಕೆ ವಿಸ್ತಾರವಾಗ ಬೇಕು ಎಂದು ಬೊಮ್ಮಾಯಿ ಹೇಳಿದರು.

     ’ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮವನ್ನು ಕೇಂದ್ರ ಸಚಿವ ಅಮಿತ್ ಶಾ ಉದ್ಘಾಟಿಸಿದರು. ಸುತ್ತೂರು ಮಠದ ಶ್ರೀಗಳು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅರಗ ಜ್ಞಾನೇಂದ್ರ, ಪ್ರಹ್ಲಾದ್ ಜೋಶಿ, ಸಿ.ಟಿ.ರವಿ, ರೇಣುಕಾಚಾರ್ಯ, ಬಸವರಾಜು, ಮಾಧುಸ್ವಾಮಿ, ವಿಜಯೇಂದ್ರ ಸೇರಿದಂತೆ ಇತರರಿದ್ದರು.

     ವರದಿ:  ಎ.ಎನ್. ಪೀರ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


    Provided by
    Provided by
    admin
    • Website

    Related Posts

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ

    July 22, 2026

    ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ

    July 22, 2026

    ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ

    July 22, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ವರದಿ:ಹಾದನೂರು ಚಂದ್ರ ಸರಗೂರು: ಪಟ್ಟಣದಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ತಂದು ಮಾರಾಟ ಮಾಡುತ್ತಿದ್ದ ದಂಧೆಯನ್ನು ಭೇದಿಸಿರುವ ಸರಗೂರು…

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.