nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಹನ ಮಾಲಿಕರಿಗೆ ಕಹಿ ಸುದ್ದಿ: ಏ.1ರಿಂದ ಟೋಲ್ ಸುಂಕ ಏರಿಕೆ
    ರಾಜ್ಯ ಸುದ್ದಿ March 26, 2025

    ವಾಹನ ಮಾಲಿಕರಿಗೆ ಕಹಿ ಸುದ್ದಿ: ಏ.1ರಿಂದ ಟೋಲ್ ಸುಂಕ ಏರಿಕೆ

    By adminMarch 26, 2025No Comments1 Min Read
    tollgate

    ಬೆಂಗಳೂರು: ಕರ್ನಾಟಕದಾದ್ಯಂತ ಏಪ್ರಿಲ್ 1 ರಿಂದ ಟೋಲ್ ಸುಂಕ ಶೇ 3 ರಿಂದ 5 ರಷ್ಟು ಹೆಚ್ಚಾಗಲಿವೆ.

    ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಸೂಚನೆ ಹೊರ ಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

    ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ ಹೆಚ್ಚಳಕ್ಕೆ ಎನ್​ ಎಚ್​​ ಎಐ ಮುಂದಾಗಿದೆ.

    ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್​ ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ 5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.