ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಸೃಷ್ಟಿಯಾಗಿತ್ತು. ಎರಡೂ ಪಕ್ಷಗಳು ಕೂಡ ಭರ್ಜರಿಯಾಗಿ ಪ್ರಚಾರ ನಡೆಸಿದ್ದವು. ಕಾಂಗ್ರೆಸ್ ಅಭ್ಯರ್ಥಿ ಯೂಸೂಫ್ ಷರೀಫ್ (ಕೆ.ಜಿ.ಎಫ್. ಬಾಬು) ಪರವಾಗಿ ಕಾಂಗ್ರೆಸ್ ಘಟನಾನುಘಟಿ ನಾಯಕರು ಪ್ರಚಾರ ನಡೆಸಿದ್ದರು.
ಅಂತಿಮವಾಗಿ ಇದೀಗ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ಗೆಲುವು ದಾಖಲಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700