nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ ಮಾದಿಗ ದಂಡೋರ: ಕೊರಟಗೆರೆ ಕ್ಷೇತ್ರದಲ್ಲಿ ಅನಿಲ್ ಕುಮಾರ್ ಗೆಲುವಿಗೆ ಶ್ರಮ
    Uncategorized May 3, 2023

    ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ ಮಾದಿಗ ದಂಡೋರ: ಕೊರಟಗೆರೆ ಕ್ಷೇತ್ರದಲ್ಲಿ ಅನಿಲ್ ಕುಮಾರ್ ಗೆಲುವಿಗೆ ಶ್ರಮ

    By adminMay 3, 2023No Comments2 Mins Read
    madiga dandora

    ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ

    ಕೊರಟಗೆರೆ : 30 ವರ್ಷದ ಮಾದಿಗ ಸಮಾಜದ ಒಳಮೀಸಲಾತಿ ಕನಸನ್ನು ಬಿಜೆಪಿ ಸರಕಾರ ನನಸು ಮಾಡಲು ಹೊರಟಿದೆ.. ಆದರೇ ಕಾಂಗ್ರೇಸ್ ಪಕ್ಷ ಒಳಮೀಸಲಾತಿ ಆದೇಶವನ್ನು ಮತ್ತೇ ತೆಗೆಯುವ ಶಪಥ ಮಾಡಿದೆ.. ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯು ನಮ್ಮ ಮಾದಿಗ ಸಮಾಜವು ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಲಿದೆ ಎಂದು ಕೇಂದ್ರ ಸಚಿವ ಎಲ್.ಮುರುಗನ್ ತಿಳಿಸಿದರು.


    Provided by
    Provided by

    ಕೊರಟಗೆರೆ ಪಟ್ಟಣದ ಪಂಚಾಜನ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಮಾದಿಗ ದಂಡೋರ ಸಂಘದಿಂದ ಮಂಗಳವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.

    ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ಮಾದಿಗ ಸಮಾಜಕ್ಕೆ ಬಿಜೆಪಿ ಪಕ್ಷವು 12ಸೀಟು ನೀಡಿದೆ.. ಆದರೇ ಕಾಂಗ್ರೆಸ್ ಪಕ್ಷ ಕೇವಲ 6ಸೀಟು ನೀಡಿ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡಿದೆ. ಮಾದಿಗ ಸಮಾಜವನ್ನು ಕಾಂಗ್ರೆಸ್ ಪಕ್ಷ ಕೇವಲ ಪ್ರಚಾರ ಮತ್ತು ಮತಕ್ಕಾಗಿ ಮಾತ್ರ 70 ವರ್ಷದಿಂದ ಬಳಕೆ ಮಾಡಿಕೊಂಡಿದೆ. 2023ರ ಚುನಾವಣೆಗೆ ಮೀಸಲು ಕ್ಷೇತ್ರಗಳಲ್ಲಿ ರಾಜ್ಯದ ಮಾದಿಗ ಸಮಾಜ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಲಿದೆ ಎಂದರು.

    ರಾಷ್ಟ್ರೀಯ ಮಾದಿಗ ದಂಡೋರ ಅಧ್ಯಕ್ಷ ಮಂದಕೃಷ್ಣ ಮಾದಿಗ ಮಾತನಾಡಿ 30ವರ್ಷ ಮಾದಿಗ ಸಮಾಜ ಒಳಮೀಸಲಾತಿಗೆ ಹೋರಾಟ ನಡೆಸಿದೆ. ಬಿಜೆಪಿ ಸರಕಾರ ಒಳಮೀಸಲಾತಿ ಪುರಸ್ಕರಿಸಿ ಕೇಂದ್ರಕ್ಕೆ ಕಳುಹಿಸಿದೆ. ಆದರೇ ಕಾಂಗ್ರೆಸ್ ಸರಕಾರ ತೆಗೆಯುವ ಮಾತನಾಡಿದೆ. ನಮ್ಮ ಮಾದಿಗ ಸಮಾಜ ಬಿಜೆಪಿ ಪಕ್ಷದ ಪರವಾಗಿದೆ. ಕೇಂದ್ರ ಸರಕಾರ ಆಂದ್ರಪ್ರದೇಶ ಮತ್ತು ತೆಲಂಗಣ ರಾಜ್ಯದಲ್ಲಿಯು ಒಳಮೀಸಲಾತಿ ಜಾರಿಗೆ ತರಬೇಕಿದೆ. ಕೊರಟಗೆರೆ ಕ್ಷೇತ್ರದಲ್ಲಿ ಅನಿಲ್ ಕುಮಾರ್ ಪರವಾಗಿ ಮತಯಾಚನೆ ಮಾಡ್ತೀವಿ ಎಂದು ತಿಳಿಸಿದರು.

    ಮಾದಿಗ ದಂಡೋರದ ರಾಜ್ಯಾಧ್ಯಕ್ಷ ಎಂ.ಶಂಕರಪ್ಪ ಮಾತನಾಡಿ ಒಳಮೀಸಲಾತಿ ತೆಗೆಯುವ ಕಾಂಗ್ರೆಸ್ ಪಕ್ಷದ ವಿರುದ್ದವಾಗಿ ರಾಜ್ಯದಲ್ಲಿ ಸಂಘಟನೆ ಮಾಡ್ತೀವಿ. ನಮ್ಮ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ ಪಕ್ಷಕ್ಕೆ ಬೆಂಬಲಿಸಲು ಮಾದಿಗ ದಂಡೋರ ತಿರ್ಮಾನ ಮಾಡಿದೆ. ಕರ್ನಾಟಕ ಮತ್ತು ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇವೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್‍ಕುಮಾರ್ ಗೆಲುವು ಖಚಿತ ಎಂದು ಹೇಳಿದರು.

    ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಹೆಚ್.ಅನಿಲ್‍ಕುಮಾರ್, ಮುಖಂಡರಾದ ದಾಸಲುಕುಂಟೆ ರಘು, ದಾಡಿವೆಂಕಟೇಶ್, ದಲಿತ ಆನಂದ್, ನಾಗರಾಜು, ಯೋಗಿಶ್, ಹನುಮಂತರಾಜು, ರವಿವರ್ಮ, ಸಿದ್ದೇಶ್, ಬಾಲರಾಜು, ರವಿಚಂದನ್, ಲಕ್ಷ್ಮೀಪತಿ, ಶ್ರೀನಿವಾಸ್, ರಂಗರಾಜು, ಶಿವಲಿಂಗಯ್ಯ ಸೇರಿದಂತೆ ಇತರರು ಇದ್ದರು.

    ಬಿಜೆಪಿ ಸರಕಾರ ಒಳಮೀಸಲಾತಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಿದೆ. ಆದರೇ ಕಾಂಗ್ರೆಸ್ ಪಕ್ಷವು ರಾಜಕೀಯ ಪ್ರೇರಿತವಾಗಿ ಒಳ ಮೀಸಲಾತಿಗೆ ವಿರೋದಿಸಿ ರದ್ದು ಮಾಡಲು ಹೋರಟಿದೆ. ಕೊರಟಗೆರೆ ಮೀಸಲು ಕ್ಷೇತ್ರದ ಜನತೆ ಯೋಚನೆ ಮಾಡಿ ಮತ ಚಲಾಯಿಸಬೇಕಿದೆ. ಕರ್ನಾಟಕ ಮತ್ತು ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಮಾದಿಗ ಸಮಾಜ ಆರ್ಶಿವಾದ ಮಾಡಬೇಕಿದೆ.

    -ಬಿ.ಎಚ್.ಅನಿಲ್‍ ಕುಮಾರ್, ಬಿಜೆಪಿ ಅಭ್ಯರ್ಥಿ, ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    BreakingNews district news international news KannadaNews madiga dandora mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.