ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಸತತವಾಗಿ 10 ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ.
10ನೇ ಸುತ್ತಿನಲ್ಲಿ 58320 ಮತಗಳಿಂದ ಭಾರೀ ಮುನ್ನಡೆ
ಸೋಮಣ್ಣ- 232428 ಮತಗಳ ಮುನ್ನಡೆ
ಮುದ್ದಹನುಮೇಗೌಡ (ಕಾಂಗ್ರೆಸ್)- 174108 ಮತಗಳು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA