ತುಮಕೂರು: ಲೋಕಸಭಾ ಚುನಾವಣೆಗೆ ಸ್ಪರ್ದಿಸಲು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ.
ಸುದೀರ್ಘ ಪ್ರಚಾರ ನಡೆಸುತ್ತಿರುವ ಮೈತ್ರಿ ಅಭ್ಯರ್ಥಿಯಾಗಿರೊ ಸೋಮಣ್ಣ
ಫೀಲ್ಡ್ ಗಿಳಿಯುತ್ತಿರೋ ಅವರು ನಗರದಲ್ಲಿ ವಾಕಿಂಗ್ ಮಾಡುವಾಗಲೂ ಮತಬೇಟೆಯಲ್ಲಿ ತೊಡಗಿದ್ದಾರೆ.
ಬೆಳಿಗ್ಗೆ ತುಮಕೂರು ವಿಶ್ವವಿದ್ಯಾಲಯ ವಾಕಿಂಗ್ ನೆಪದಲ್ಲಿ ಮತದಾರರನ್ನ ಭೇಟಿಯಾಗಿ
ಮತದಾರರನ್ನು ಮಾತನಾಡಿಸಿ, ತಮಗೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಅಲ್ಲೇ ಮೈದಾನದಲ್ಲಿ ತರಭೇತಿ ಪಡೆಯುತ್ತಿದ್ದ ಕ್ರೀಡಾಪಟುಗಳ ಜೊತೆಯೂ ಅವರು ಕಾಲ ಕಳೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296