ತುಮಕೂರು: ತುಮಕೂರು ನಗರ ವಿಧಾನಸಭೆ ಕ್ಷೇತ್ರದಲ್ಲಿಂದು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಬೆಳಗ್ಗೆ ಶಿರಾಗೇಟ್ ಬಳಿ ಕನಕದಾಸರ ಪ್ರತಿಮೆಗೆ ಹೂಮಾಲೆ ಅರ್ಪಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.
ಇಂದು ಬೆಳಗ್ಗೆಯಿಂದಲೇ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ್ದು ಮತಯಾಚನೆಯಲ್ಲಿ ತೊಡಗಿದ್ದಾರೆ.
ಇಂದು ಸಂಜೆವರೆಗೂ ನಡೆಯಲಿರುವ ಪ್ರಚಾರ ಕಾರ್ಯದಲ್ಲಿ ನಗರ ವಿಧಾನಸಭಾ ಕ್ಷೇತ್ರದ ಜ್ಯೋತಿ ಗಣೇಶ್ ಸ್ಥಳೀಯ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಇದೇ ವೇಳೆ ಜೆಡಿಎಸ್ ಮುಖಂಡರು ಹಾಗೂ ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಹುಲಿ ನಾಯಕರ್ ಕೂಡ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296