nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ

    February 28, 2026

    ಬೀದರ್ :  ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಎಸ್ಪಿ ಪ್ರದೀಪ್ ಗುಂಟಿ

    February 28, 2026

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    • ಬೀದರ್ :  ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಎಸ್ಪಿ ಪ್ರದೀಪ್ ಗುಂಟಿ
    • ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್
    • ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾವೇರಿ ನೀರಿನ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು ಹರಿಸುತ್ತಿದೆ: ಬಿ.ವಿ.ಶ್ರೀನಿವಾಸ್
    ರಾಜ್ಯ ಸುದ್ದಿ September 24, 2023

    ಕಾವೇರಿ ನೀರಿನ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು ಹರಿಸುತ್ತಿದೆ: ಬಿ.ವಿ.ಶ್ರೀನಿವಾಸ್

    By adminSeptember 24, 2023No Comments1 Min Read
    bv shrinivas

    ಬೆಂಗಳೂರು : ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರವಾಗಿ, ಚರಿತ್ರೆಯುದ್ದಕ್ಕೂ ಜನದ್ರೋಹ ಎಸಗುತ್ತಿರುವ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಮೊಸಳೆ ಕಣ್ಣೀರು ಹರಿಸುತ್ತಿದೆ ಎಂದು ಎಐವೈಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತರೊಬ್ಬರು ಇಂದು ಬಾಯಿಗೆ ಮಣ್ಣು ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕಳೆದ 9 ವರ್ಷಗಳಿಂದ ಕೇಂದ್ರ ಸರ್ಕಾರ ಕನ್ನಡಿಗರ ಬಾಯಿಗೆ ಮಣ್ಣು ಹಾಕುವ, ಕನ್ನಡಿಗರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಾ ಬಂದಿರುವುದನ್ನು ಬಿಜೆಪಿ ಕಾರ್ಯಕರ್ತ ಸಾಂಕೇತಿಕವಾಗಿ ಆಚರಿಸಿದ್ದಾನೆ ಎಂದು ಬಿ.ವಿ.ಶ್ರೀನಿವಾಸ್ ಟೀಕಿಸಿದ್ದಾರೆ.


    Provided by
    Provided by

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾದರು. ಆದರೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗದಂತೆ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಕುರಿತಂತೆ ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಂಸದರು ಮತ್ತು ಸದಸ್ಯರ ಸಭೆಗೆ ನಿರ್ಮಲಾ ಸೀತಾರಾಮನ್ ಅವರು ನೆಪಕ್ಕಾದರೂ ಭಾಗವಹಿಸಲಿಲ್ಲ.

    ರಾಜ್ಯಕ್ಕೆ ಬರಬೇಕಾದ GST ಪಾಲಿನಲ್ಲಿ, 15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆದಾಗ ರಾಜ್ಯವನ್ನು ಪ್ರತಿನಿಧಿಸುವ 25 ಮಂದಿ ಬಿಜೆಪಿ ಸಂಸದರು ಬಾಯಿ ಬಿಡಲೇ ಇಲ್ಲ.

    ರಾಜ್ಯಕ್ಕೆ ಬರ ಬಂದಾಗ, ಅತಿವೃಷ್ಠಿ-ಪ್ರವಾಹದಿಂದ ಸಂಕಷ್ಟ ಎದುರಾದಾಗಲೂ ಈ ಸಂಸದರಾಗಲಿ, ರಾಜ್ಯದವರೇ ಆದ ಕೇಂದ್ರ ಸಚಿವರಾಗಲೀ ರಾಜ್ಯದ ನೆರವಿಗೆ ಬರಲೇ ಇಲ್ಲ. ಈ ಸಂಸದರಾಗಲೀ, ಕೇಂದ್ರ ಸಚಿವರಾಗಲೀ ಇವರ್ಯಾರೂ ನೆಪಕ್ಕೂ ಕೂಡ ಪ್ರಧಾನಿ ಮೋದಿ ಅವರ ಬಳಿ ಹೋಗಿ ರಾಜ್ಯದ ಪಾಲಿನ ಹಕ್ಕನ್ನು ಕೇಳುವ ಧೈರ್ಯ ಮಾಡಲಿಲ್ಲ. ಪಾರ್ಲಿಮೆಂಟಿನಲ್ಲೂ ರಾಜ್ಯದ ಪರವಾಗಿ ಸಮರ್ಥ ಧ್ವನಿ ಎತ್ತಿದ ಉದಾಹರಣೆಗಳಿಲ್ಲ. ಈ ರೀತಿ ನಿರಂತರವಾಗಿ ಜನದ್ರೋಹವನ್ನು ಮತ್ತು ಹೊಣೆಗೇಡಿತನವನ್ನು ಆಚರಿಸುತ್ತಾ ಬರುತ್ತಿರುವ ಬಿಜೆಪಿ ಸಂಸದರು ಮತ್ತು ಬಿಜೆಪಿ ನಾಯಕರು ಲೋಕಸಭೆ ಚುನಾವಣೆ ಹತ್ತಿರ ಇರುವುದರಿಂದ ಕಾವೇರಿ ವಿಚಾರದಲ್ಲಿ ಮಾತ್ರ ಪ್ರತಿಭಟನೆಯ ಸೋಗು ಹಾಕುತ್ತಿದ್ದಾರೆ ಎಂದು ಬಿ.ವಿ.ಶ್ರೀನಿವಾಸ್ ಖಂಡಿಸಿದರು.

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ

    February 28, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಗ್ರಾ.ಪಂ. ಕೇಂದ್ರ ಸ್ಥಾನದಲ್ಲಿಯೇ ಸ್ವಚ್ಚತೆಯೇ ಮರಿಚೀಕೆಯಾಗಿದ್ದು, ಸಾಮಾನ್ಯ ಜನರು ಸಾಂಕ್ರಮಿಕ…

    ಬೀದರ್ :  ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಎಸ್ಪಿ ಪ್ರದೀಪ್ ಗುಂಟಿ

    February 28, 2026

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026

    ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.