ಹೆಚ್.ಡಿ.ಕುಮಾರಸ್ವಾಮಿ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಹೈಕಮಾಂಡ್ ನಿರ್ಧಾರ ಸ್ವಾಗತ ಮಾಡುತ್ತೇನೆ.
ಹೆಚ್.ಡಿ.ಕುಮಾರಸ್ವಾಮಿಯವರು ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಮೈತ್ರಿಯಿಂದ ಇನ್ನಷ್ಟು ಶಕ್ತಿ ಬರಲಿದೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.


