ಪಾವಗಡ: ಮಂಡಲ ಕಾರ್ಯಾಲಯದಲ್ಲಿ ನೂತನ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಅಧ್ಯಕ್ಷರಾದ ಬಿ.ಕೆ. ಮಂಜುನಾಥ್ ಅವರ ಸಮ್ಮುಖದಲ್ಲಿ ಕಾರ್ಯಕರ್ತರ ಸಂಘಟನಾತ್ಮಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಂಡಲ ಅಧ್ಯಕ್ಷರಾದ ರವಿಶಂಕರ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ, ತಿಮ್ಮಜ್ಜ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್, ಜಿಲ್ಲಾ ಉಪಾಧ್ಯಕ್ಷರು ಲಕ್ಷ್ಮೀಪತಿ, ಗಾಯಿತ್ರಿದೇವಿ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಸಾಖೇಲ್, ಹನುಮಂತರಾಯಪ್ಪ, ಜಿಲ್ಲಾ ಒ.ಬಿ.ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರು ಮಾರುತಿ ಗಂಗ ಹನುಮಯ್ಯ, ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷರು ಬ್ಯಾಡನೂರು ಶಿವು, ಜಿಲ್ಲಾ ಯುವಮೋರ್ಚಾ ಅಧ್ಯಕ್ಷರು ಮಾಲಿ ಭರತ್, ಜಿಲ್ಲಾ ಯುವಮೋರ್ಚಾ ಪ್ರದಾನ ಕಾರ್ಯದರ್ಶಿ ದೀಕ್ಷಿತ್ ಎಂ ಈ, ಜಿಲ್ಲಾ ಒ.ಬಿ.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ದುಗ್ಗಿ ವೆಂಕಟೇಶ್, ಹಿರಿಯ ಮುಖಂಡರು ವೆಂಕಟರಾಮಯ್ಯ, ಕೃಷ್ಣನಾಯ್ಕ್ ಹಾಗೂ ವಿವಿಧ ಮೋರ್ಚಾ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಮುಖಂಡರುಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB