ಕಲಬುರಗಿ: ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈಗಿರುವ ನಾಲ್ಕರಿಂದ ಆರು ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ. ಉಳಿದಂತೆ ಬಹುತೇಕ ಶಾಸಕರಿಗೆ ಟಿಕೆಟ್ ದೊರೆಯಲಿದೆ’ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಮುಖ್ಯಮಂತ್ರಿ ಅಭ್ಯರ್ಥಿಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಮೊದಲು ಸ್ಪಷ್ಟ ಬಹುಮತ ಪಡೆಯಬೇಕಿದೆ. ಆ ನಂತರ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ನಿರ್ಧರಿಸುತ್ತೇವೆ’ ಎಂದು ಯಡಿಯೂರಪ್ಪ ಹೇಳಿದರು.
ಕರ್ನಾಟಕದಲ್ಲಿಯೂ ಗುಜರಾತ್ ಮಾಡೆಲ್? ಗುಜರಾತ್‌ನಲ್ಲಿ ಹಲವು ಬಾರಿ ಆಯ್ಕೆಯಾಗಿರುವ ಬಿಜೆಪಿ ಹಿರಿಯ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಸಂದೇಶ ಕೊಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


