nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್
    ರಾಜ್ಯ ಸುದ್ದಿ April 6, 2024

    ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್

    By adminApril 6, 2024No Comments1 Min Read
    s t somashekhar

    ಬಿಜೆಪಿಯ ಶಾಸಕರಾದರೂ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತ ಸುದ್ದಿಯಾಗುವ, ಯಶವಂತಪುರ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್ ಅವರು, ಇದೀಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ಘೋಷಣೆ ಮಾಡಿದ್ದಾರೆ.

    ಈ ಹಿಂದೆಯೂ ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್, ಕೆಂಗೇರಿ ಉಪನಗರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ತಮ್ಮ ಬೆಂಬಲಿಗರಿಗೆ ಸೂಚಿಸಿದರು. ಈ ಮೂಲಕ ಅವರು ನನ್ನ ಬೆಂಬಲ ಕಾಂಗ್ರೆಸ್’ಗೆ ಎಂದು ಘೋಷಿಸಿದ್ದಾರೆ.

    ಬಿಜೆಪಿ(BJP)ಯವರ ಕೈಯಲ್ಲಿ ಏನ್‌ ಮಾಡೋಕಾಗುತ್ತೋ ಮಾಡಿಕೊಳ್ಳಲಿ, ನಾನು ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ ಎಂದು ಬಹಿರಂಗವಾಗಿಯೇ ಎಸ್‌ ಟಿ ಸೋಮಶೇಖರ್‌ ಹೇಳಿದ್ದಾರೆ. ಅದಲ್ಲದೇ ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ತೀವ್ರ ವಿರೋಧವನ್ನು ಕೂಡ ಎಸ್‌ಟಿ ಸೋಮಶೇಖರ್‌ ವ್ಯಕ್ತಪಡಿಸಿದ್ದು, ಜನರಿಂದ ಗೋಬ್ಯಾಕ್‌ ಅನಿಸಿಕೊಂಡು ಬಂದವರಿಗೆ ನಾವು ಸ್ವಾಗತ ಕೋರಬೇಕಾ ಎಂದು ಪ್ರಶ್ನಿಸಿದ್ದಾರೆ.

    ಸಭೆ ಬಳಿಕ ಮಾತಾಡಿದ ಎಸ್ ಟಿ ಎಸ್‌, ಬಿಜೆಪಿಯಿಂದ (BJP) ಲೋಕಸಭೆ ಅಭ್ಯರ್ಥಿ ಘೋಷಣೆಯಾದರೂ, ಇದುವರೆಗೂ ಬಿಜೆಪಿಯ ಯಾರೊಬ್ಬರೂ ನನ್ನ ಬೆಂಬಲ ಕೇಳಿಲ್ಲ. ನನ್ನ ಕ್ಷೇತ್ರದಲ್ಲಿ 7-8 ಬಾರಿ ಪ್ರಚಾರ ಮಾಡಿದ್ದಾರೆ. ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಹೀಗಾಗಿ ನನ್ನ ಕಾರ್ಯಕರ್ತರ ಸಭೆ ಕರೆದಿದ್ದೇನೆ. ಇಷ್ಟೆಲ್ಲಾ ಆದ ಮೇಲೆ ಸುಮ್ಮನೆ ಇದ್ದರೆ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತೆ.‌ ನನ್ನ ಕ್ಷೇತ್ರಕ್ಕೆ ಯಾರು ಸಹಾಯ ಮಾಡುತ್ತಾರೋ ಅವರಿಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.