ಬೆಂಗಳೂರು: ಫೆ.20 ಹಾಗೂ 21ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು ನಡ್ಡಾ ಅವರ ಪ್ರವಾಸದ ಉದ್ದೇಶ. ಈ ಕಾರಣ ಪಕ್ಷಕ್ಕೆ ಸಂಬಂಧಿಸಿದ ವಿವಿಧ ಚಟುಚಟಿಕೆಗಳಲ್ಲಿ ಅವರು ಭಾಗವಹಿಸಲು ಬರುತ್ತಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಮಂಗಳೂರಿಗೆ ಭಾನುವಾರ ರಾತ್ರಿ ಆಗಮಿಸಲಿರುವ ನಡ್ಡಾ ಅವರು ಅಲ್ಲೇ ತಂಗಲಿದ್ದಾರೆ. ಮರುದಿನ ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಭಾಗಗಳಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA