nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಪಕ್ಷ ಬಲಿಷ್ಠವಾಗಲಿ ಎಂದು ದರ್ಗಾದಲ್ಲಿ ಪ್ರಾರ್ಥನೆ!
    ಮಧುಗಿರಿ March 30, 2022

    ಬಿಜೆಪಿ ಪಕ್ಷ ಬಲಿಷ್ಠವಾಗಲಿ ಎಂದು ದರ್ಗಾದಲ್ಲಿ ಪ್ರಾರ್ಥನೆ!

    By adminMarch 30, 2022No Comments1 Min Read
    darga

    ಮಧುಗಿರಿ: ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ಮೊದಲ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನು ಮಧುಗಿರಿ  ಜಿಲ್ಲಾ ಬಿಜೆಪಿ ಕಚೇರಿಯಲ್ಲಿ  ಹಮ್ಮಿಕೊಳ್ಳಲಾಯಿತು.

    ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ರಾಜ್ಯ ಬಿಜೆಪಿ  ದಾವಣಗೆರೆ ವಿಭಾಗ  ಪ್ರಭಾರಿ ಆಸೀಫ್ ಸೇಟ್    ರವರು ಮಧುಗಿರಿಯ ಪಾವಗಡ ಸರ್ಕಲ್  ವೃತ್ತದಲ್ಲಿರುವ  ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.


    Provided by

    ಬಳಿಕ ಐತಿಹಾಸಿಕ  ಸಯ್ಯದ್ ಇಬ್ರಾಹಿಂ ಖಾಲಿಲುಲ್ಲಾ ಶಾ  ಅವ್ವ್ ಳಿಯಾ ಅಲ್ಲ ದರ್ಗಾ ಷರೀಫ್ ಗೆ ಹೂವಿನ ಜಾದರ್ ಸಮರ್ಪಿಸಿ,  ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವು ಬಲಿಷ್ಠವಾಗಿ ಬೆಳೆಯಲಿ ಹಾಗೂ ಜಿಲ್ಲೆಯ ನಾಲ್ಕು ವಿಧಾನ ಸಭ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿ ಎಂದು  ಪ್ರಾರ್ಥನೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಹಫೀಜ್ ರಾಹ್ಮನ್, ಮುಬಾರಕ್ ಸಹ ಪ್ರಭಾರಿ ದಾವಣಗೆರೆ, ಮೊಹಮ್ಮದ್ ಊರೂಜ್ ಪಾಶ ಸಹ ಪ್ರಭಾರಿ, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾದ ಇಂತ್ಯಾಜ್ ಪಾಷ, ಮಧುಗಿರಿ ಮಂಡಲ ಬಿಜೆಪಿ ಅಧ್ಯಕ್ಷರಾದ ನರಸಿಂಹಮೂರ್ತಿ,ಜಿಲ್ಲಾ ವಕ್ಫ್ ಬೋರ್ಡ್ ವೈಸ್ ಚೇರ್ಮೆನ್ ಯಾಸ್ಮಿನ್  ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕು ಶೇ. 64.79ರಷ್ಟು ಫಲಿತಾಂಶ

    May 5, 2025

    ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ

    May 4, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ತುಮಕೂರು: : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್…

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.