nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    • ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ
    • ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?
    •  ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯ ಹಿಂದಿದೆ ಕುತೂಹಲಕಾರಿ ಕಥೆ;  ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಬಗ್ಗೆ ಹಲವರಿಗೆ ತಿಳಿಯದ ಅಂಶಗಳಿವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೊರಟಗೆರೆಯಲ್ಲಿ ಬಿಜೆಪಿ ಪ್ರತಿಭಟನೆ
    ಕೊರಟಗೆರೆ April 6, 2025

    ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೊರಟಗೆರೆಯಲ್ಲಿ ಬಿಜೆಪಿ ಪ್ರತಿಭಟನೆ

    By adminApril 6, 2025No Comments2 Mins Read
    bjp

    ಕೊರಟಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಸಂವಿಧಾನ ವಿರೋಧಿ ನಿಲುವು ಮತ್ತು ಓಲೈಕೆ ರಾಜಕಾರ್ಯದ ವಿರುದ್ಧ ಕೊರಟಗೆರೆ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

    ಪಟ್ಟಣದ ಎಸ್‌ ಎಸ್‌ ಆರ್ ವೃತ್ತದಿಂದ ಆರಂಭವಾಗಿ ತಾಲೂಕು ಕಚೇರಿ ವರೆಗೆ ನಡೆದ ಜಾಥಾ, ಘೋಷಣೆಗಳ ನಡುವೆ ಸಾಗಿದ್ದು, ನಂತರ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.

    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ರುದ್ರೇಶ್ ಮಾತನಾಡುತ್ತಾ, “ರಾಜ್ಯ ಸರ್ಕಾರ ದಲಿತರು ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳನ್ನು ಕಡಿಮೆ ಮಾಡುವ ಮೂಲಕ, ಓಲೈಕೆ ರಾಜಕಾರಣ ನಡೆಸುತ್ತಿದೆ. ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಗೃಹ ಸಚಿವ ಪರಮೇಶ್ವರ್ ಮೌನ ವಹಿಸಿರುವುದು ದುರಂತ, ಗೃಹ ಸಚಿವರು ಎಲ್ಲಿದ್ದಾರೆ ಎಂದು ಹುಡುಕುವ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ಕಾಂಗ್ರೆಸ್ ನಾಯಕರ ಹೆಸರುಗಳಿರುವ ಡೆತ್ ನೋಟ್ ಕೂಡ ಬೆಳಕಿಗೆ ಬಂದಿದೆ, ಆದರೆ ಯಾವುದೇ ಎಫ್‌ ಐಆರ್ ದಾಖಲಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಿಜೆಪಿ ಮುಖಂಡ ಬಿ.ಹೆಚ್.ಅನಿಲ್ ಕುಮಾರ್ ಮಾತನಾಡಿ, “ಟಿ‌ಎಸ್‌ ಪಿ, ಎಸ್‌ ಪಿ‌ಪಿ ಅನುದಾನಗಳನ್ನು ಬಿಟ್ಟು,  ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ಹಣ ಬಳಕೆ ಮಾಡುತ್ತಿದೆ. ಹಾಲು, ಹಾಲ್ಕೋಹಾಲ್, ಬಾಂಡ್ ಪೇಪರ್‌ಗಳಿಂದ ಬಡರಿಗೆ ಬೆಲೆ ಏರಿಕೆಯ ಭಾಗ್ಯ ನೀಡಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

    ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಕೆ.ಎಲ್.ದರ್ಶನ್, “ಈ ಬಜೆಟ್‌ ನಲ್ಲಿ ದಲಿತ ಅಭಿವೃದ್ಧಿ ನಿಗಮಗಳಿಗೆ ಯಾವುದೇ ಅನುದಾನ ನೀಡದೆ, ಅಲ್ಪಸಂಖ್ಯಾತರಿಗೆ ಹೆಚ್ಚು ಮೀಸಲಿಟ್ಟಿರುವುದು ನ್ಯಾಯವಲ್ಲ. ರಾಜ್ಯಪಾಲರು ಸರ್ಕಾರದ ದುರಾಡಳಿತಕ್ಕೆ ತಡೆ ಹಾಕಬೇಕು” ಎಂದು ಮನವಿ ಮಾಡಿದರು.

    ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಅರುಣ್, ಕುಮಾರ್,  ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ರಂಗರಾಜು,ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ  ರಾಜೇಂದ್ರ,ದಯಾನಂದ್, ಶಿವಕುಮಾರ್,ಚೇತನ್, ಯತೀಶ್, ರೈತ ಮೋರ್ಚಾ ಅಧ್ಯಕ್ಷ ನಾಗರಾಜು, ಪ.ಪಂ ಸದಸ್ಯ ಪ್ರದೀಪ್ ಕುಮಾರ್,ಮುಖಂಡರಾದ ಮೋಹನ್,ಶಿವಕುಮಾರಸ್ವಾಮಿ, ಆನಂದ್, ಗೋಪಿನಾಥ್, ನಂಜುಂಡಪ್ಪ,ಸಿದ್ದಲಿಂಗಪ್ಪ,ದಾಡಿ ವೆಂಕಟೇಶ್, ಸಿದ್ದರಾಜು, ಮಹೇಶ್, ರಘು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್

    October 1, 2026

    ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ

    October 1, 2026

    Comments are closed.

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್

    October 2, 2026

    ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಮತದಾರರ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ, ಅರ್ಹ ಬಡವರು, ಅಲ್ಪಸಂಖ್ಯಾತರು ಹಾಗೂ ಅವಿದ್ಯಾವಂತ…

    ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    October 2, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.