ತುಮಕೂರು: ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು.
ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜ್ಯೋತಿ ಗಣೇಶ್ ನೇತೃತ್ವದಲ್ಲಿ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣ ನಿಯಂತ್ರಿಸಲು ಪಕ್ಷ ಭೇದ ಮರೆತು ಸಹಕರಿಸಬೇಕಿದೆ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW