ತುಮಕೂರು: ರೈತರಿಗೆ ವಕ್ಫ್ ಬೋರ್ಡ್ ಕಿರುಕುಳ ಕೊಡುತ್ತಿದ್ದು ತಕ್ಷಣ ವಕ್ಫ್ ಬೋರ್ಡ್ ವಜಾಗೊಳಿಸುವಂತೆ ಆಗ್ರಹಿಸಿ ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನ ಧರಣಿ ನಡೆಸಲಾಯಿತು.
ಬಿಜೆಪಿ ಶಾಸಕರಾದ ಜ್ಯೋತಿಗಣೇಶ ಹಾಗೂ ಸುರೇಶ ಗೌಡ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು.
ತಕ್ಷಣವೇ ವಕ್ಫ್ ಬೋರ್ಡ್ ವಜಾಗೊಳಿಸಬೇಕು ಅಲ್ಲದೆ ಈ ರೀತಿಯ ಗೊಂದಲಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು. ಸಚಿವ ಜಮೀರ್ ಅಹ್ಮದ್ ಕೂಡ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q