ವಿಧಾನಸೌಧದ ಆವರಣದಲ್ಲಿ ಕಾವೇರಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನೆಯಲ್ಲಿ ನಳಿನ್ ಕುಮಾರ್ ಕಟೀಲು, ಗೋವಿಂದ ಕಾರಜೋಳ, ಸದಾನಂದಗೌಡ, ಅಶ್ವತ್ಥನಾರಾಯಣ, ಮುನಿರತ್ನ ಸೇರಿ ಹಲವರು ಭಾಗಿಯಾಗಿದ್ದಾರೆ.


