ಲಂಡನ್: ಬಿಜೆಪಿ ತಾನು ಶಾಶ್ವತವಾಗಿ ಅಧಿಕಾರದಲ್ಲಿರುತ್ತೇನೆ ಎಂಬ ಭ್ರಮೆಯಲ್ಲಿದೆ. ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಲಂಡನ್ ನ ಚಥಮ್ ಹೌಸ್ ಥಿಂಕ್ ಟ್ಯಾಂಕ್ನಲ್ಲಿ ಸೋಮವಾರ ಸಂಜೆ ನಡೆದ ಸಂವಾದದಲ್ಲಿ ಮಾತನಾಡಿದ ವಯನಾಡು ಸಂಸದ ರಾಹುಲ್ ಗಾಂಧಿ, ದೇಶದಲ್ಲಿ ಭಿನ್ನಾಭಿಪ್ರಾಯ ಹತ್ತಿಕ್ಕುವ ಯತ್ನ ನಡೆಯುತ್ತಿದ್ದು, ಇಸ್ರೇಲಿ ಸಾಫ್ಟ್ವೇರ್ ಪೆಗಾಸಸ್ ಅನ್ನು ತಮ್ಮ ಫೋನ್ ನಲ್ಲಿ ಹಾಕಲಾಗಿದೆ ಎಂದು ಮತ್ತೊಮ್ಮೆ ಆರೋಪಿಸಿದರು.
ಅಧಿಕಾರದ ದೃಷ್ಟಿಕೋನದಲ್ಲಿ ಹೇಳುವುದಾದರೆ, ಸ್ವಾತಂತ್ರ್ಯದಿಂದ ಇಲ್ಲಿಯವರೆಗಿನ ಬಹುಪಾಲು ಸಮಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ” ಎಂದು ರಾಹುಲ್ ಗಾಂಧಿ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


