nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    • ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    • ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    ಜಿಲ್ಲಾ ಸುದ್ದಿ August 5, 2026

    ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್

    By Ganesh TumkuruAugust 5, 2026No Comments1 Min Read
    santhosh lad.jpg

    ಹುಬ್ಬಳ್ಳಿ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಯುವ ಪೀಳಿಗೆಯಿಂದ (ಜೆನ್ ಝೀ) ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿಯವರು ನ್ಯಾಯಯುತ ಹಾಗೂ ಪ್ರಾಮಾಣಿಕವಾಗಿ ಚುನಾವಣೆ ನಡೆಸಿದರೆ ಖಂಡಿತವಾಗಿ ಸೋಲುತ್ತಾರೆ. ಹೀಗಾಗಿಯೇ ಅವರು ನ್ಯಾಯಯುತ ಚುನಾವಣೆ ನಡೆಸಲು ಬಿಡುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಾರ್ವಜನಿಕರ ನೈಜ ಪ್ರಶ್ನೆಗಳಿಗೆ ಉತ್ತರಿಸದೆ, ಕೇವಲ ಧರ್ಮ ಮತ್ತು ದೇವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
    ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಮಾಡುತ್ತಿರುವುದು ಒಳ್ಳೆಯ ವಿಚಾರ. ಆದರೆ ಅಧ್ಯಯನ ನಡೆಸಿ ಅದರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿ. ಇದರಿಂದಲಾದರೂ ಕೇಂದ್ರದಿಂದ ರಾಜ್ಯದ ರೈತರಿಗೆ ಬೆಳೆ ಪರಿಹಾರ ದೊರೆಯಲಿ ಎಂದು ಲಾಡ್ ಟಾಂಗ್ ನೀಡಿದರು.

    ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ವಿರುದ್ಧ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ನೀಡುವಷ್ಟು ಅನುದಾನ ಕರ್ನಾಟಕಕ್ಕೆ ನೀಡುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಬೆಳೆ ಪರಿಹಾರದ ಹಣ ಇನ್ನೂ ಬಂದಿಲ್ಲ. ಬೆಳೆ ವಿಮೆಯ ನಿಯಮಗಳಲ್ಲಿ ತುರ್ತು ಬದಲಾವಣೆಯಾಗಬೇಕಿದೆ.

    ರೈತರು ಮಧ್ಯಂತರ ಪರಿಹಾರ ಕೋರುತ್ತಿರುವುದು ನ್ಯಾಯಯುತವಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಚಿವರು ಮತ್ತು ಅಧಿಕಾರಿಗಳ ತಂಡ ಪ್ರತಿ ತಾಲೂಕಿಗೂ ಭೇಟಿ ನೀಡಿ ಬರ ಪರಿಸ್ಥಿತಿಯ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ

    August 4, 2026

    ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ

    August 4, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ಗದಗ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (H.K. Patil)…

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.