nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ
    • ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರಾ ಸಿ. ಟಿ. ರವಿ?:ಬಲವಾದ ಅನುಮಾನ
    ರಾಜ್ಯ ಸುದ್ದಿ July 30, 2023

    ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರಾ ಸಿ. ಟಿ. ರವಿ?:ಬಲವಾದ ಅನುಮಾನ

    By adminJuly 30, 2023No Comments2 Mins Read
    c.t ravi

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಸಿ ಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರಾ? ಎಂಬ ಅನುಮಾನ ಬಲವಾಗಿದೆ. ಸಿ ಟಿ ರವಿ ಅವರನ್ನು 2020 ರಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಇದೀಗ ಹೈಕಮಾಂಡ್ ಇಂದು ರಿಲೀಸ್ ಮಾಡಿರುವ ಪದಾಧಿಕಾರಗಳ ಪಟ್ಟಿಯಲ್ಲಿ ಸಿ ಟಿ ರವಿ ಅವರನ್ನು ಕೈಬಿಡಲಾಗಿದೆ.

    ಬಿಜೆಪಿಯಲ್ಲಿ ಎರಡು ಹುದ್ದೆ ಅಲಂಕರಿಸುವ ಹಾಗಿಲ್ಲ ಎಂಬ ಕಾನೂನಿದೆ. ಹಾಗಾಗಿಯೇ 2020ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಅಂದಿನ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಸಿ ಟಿ ರವಿ ರಾಜೀನಾಮೆ ನೀಡಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ವೇಳೆ ಇವರಿಗೆ ಗೋವಾ, ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳ ಉಸ್ತುವಾರಿಯನ್ನೂ ನೀಡಲಾಗಿತ್ತು.


    Provided by
    Provided by

    ಜೊತೆಗೆ ಪುದುಚೇರಿ ಮತ್ತು ಲಕ್ಷದ್ವೀಪಗಳ ಸಂಘಟನಾ ಜವಾಬ್ದಾರಿ ಕೂಡ ವಹಿಸಲಾಗಿತ್ತು. ಇನ್ನು ಗೋವಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿತ್ತು. ಆಗ ಕೈ ಶಾಸಕರನ್ನು ಸೆಳೆಯುವಲ್ಲಿ ಸಿ ಟಿ ರವಿ ಕಾರ್ಯತಂತ್ರ ರೂಪಿಸಿದ್ದರು. ಹಾಗೆಯೇ ತಮಿಳುನಾಡಿನ ಉಸ್ತವಾರಿ ವಹಿಸಿ ಪಕ್ಷ ಸಂಘಟನೆಯ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಎಐಎಡಿಎಂಕೆ ಜೊತೆ ಮೈತ್ರಿ ರಾಜಕೀಯ, ತಮಿಳುನಾಡಿನಲ್ಲಿ ಪಕ್ಷ ಸಂಘಟನೆಯ ರೂಪುರೇಷೆ ಹೆಣೆಯುತ್ತಿದ್ದಾರೆ.

    ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈರನ್ನು ನೇಮಿಸುವಲ್ಲಿ ಸಿ ಟಿ ರವಿ ಪ್ರಮುಖ ಪಾತ್ರ ವಹಿಸಿದ್ದರು. ಮಹಾರಾಷ್ಟ್ರದಲ್ಲೂ ಕೂಡ ಉಸ್ತುವಾರಿ ವಹಿಸಿ ಕಾರ್ಯತಂತ್ರ ರೂಪಿಸಿದ್ದರು. ಲೋಕಸಭೆ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿ ಟಿ ರವಿಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ, ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡುವ ಇರಾದೆ ಪಕ್ಷದ ವರಿಷ್ಠರದ್ದು ಎಂಬ ಮಾತುಗಳಿಗೆ ಇದೀಗ ಬಲವಾಗಿ ಕೇಳಿ ಬಂದಿದೆ. ಇತ್ತ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಈ ಬಗ್ಗೆ ಸುಳಿವು ನೀಡಿ ಅಚ್ಚರಿ ಮೂಡಿಸಿದ್ದರು. ಜೊತೆಗೆ ಇತ್ತೀಚೆಗೆ ಸಿ ಟಿ ರವಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

    ಇದೀಗ ಈ ಬೆಳವಣಿಗೆ ಈ ಸುದ್ದಿಗೆ ಇನ್ನಷ್ಟು ಇಂಬು ನೀಡಿದೆ. ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾಲಾವಧಿ ಮುಗಿದಿದ್ದು, ಆ ಸ್ಥಾನಕ್ಕೆ ಬಿಜೆಪಿ ಪಾಳಯದಲ್ಲಿ ಸಾಕಷ್ಟು ಲಾಬಿ ನಡೆಯುತ್ತಿದೆ. ಇತ್ತ ವಿಪಕ್ಷ ನಾಯಕನನ್ನೂ ನೇಮಿಸದೇ ಇರುವುದು ಸಾಕಷ್ಟು ಅಚ್ಚರಿ ಹಾಗೂ ಟೀಕೆಗೆ ಕಾರಣವಾಗಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ನೇಮಕಕ್ಕೆ ಕಾಲ ಸನ್ನಿಹಿತವಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ…

    ಕರ್ನಾಟಕದಲ್ಲಿ ಕಂದಾಯ ಕ್ರಾಂತಿ: ಇನ್ನು ಮುಂದೆ ‘ಸ್ವಯಂ ಚಾಲಿತ ಮ್ಯುಟೇಷನ್’ ವ್ಯವಸ್ಥೆ ಜಾರಿ: ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

    February 25, 2026

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.