ತುರುವೇಕೆರೆ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆ ಡಿ ಎಸ್ ಪಕ್ಷದ ತಾಲೂಕು ಯುವ ಘಟಕದ ಅಧ್ಯಕ್ಷರಾದ ಬಾಣಸಂದ್ರ ರಮೇಶ್ ವೀರಶೈವ ಸಮಾಜದ ಮುಖಂಡರಾದ ವಿಶ್ವನಾಥ್ ರವರ ನೇತೃತ್ವದಲ್ಲಿ ಹುಲ್ಲೇ ಕೆರೆ ಗ್ರಾಮದ ವೀರಶೈವ ಯುವಕರುಗಳಾದ ಹೇಮಂತ್, ಯುವರಾಜ್, ಯಶ್ವಂತ್, ಪ್ರಜ್ವಲ್, ಮಹೇಶ್, ಜ್ಞಾನೇಶ ,ಚರಣ್ ಮತ್ತು ಕೆಲ ಯುವಕರು ಬಿಜೆಪಿ ಪಕ್ಷದ ತತ್ವ ಸಿದ್ಧಾಂತದಿಂದ ಹಾಲಿ ಶಾಸಕರ ಆಡಳಿತ ವೈಕರಿಯಿಂದ ಬೇಸತ್ತು ಮಾಜಿ ಶಾಸಕರಾದ ಎಂ.ಟಿ. ಕೃಷ್ಣಪ್ಪನವರ ಆಡಳಿತ ವೈಕರಿನ ಮೆಚ್ಚಿ ಇಂದು ಪಕ್ಷ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ವೆಂಕಟಾಪುರ ಯೋಗೀಶ್, ಹರೀಶ್ ,ಕಣತೂರು ಪ್ರಸನ್ನ ,ಆನಂದ ಮರಿಯ, ಶಶಿ, ತೊರೆಮಾವಿನಹಳ್ಳಿ ರಾಮಕೃಷ್ಣ ,ತಂಡಗ ಗ್ರಾಮ ಪಂಚಾಯತಿ ಸದಸ್ಯರಾದ ಚನ್ನಬಸವೇಗೌಡ ಇದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA