nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.12ರ ಲೋಕ ಅದಾಲತ್‌ ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ: ನ್ಯಾ. ಸುಮಂಗಲ ಎಸ್. ಬಸವಣ್ಣೂರ್

    November 28, 2026

    WWE ಖ್ಯಾತಿಯ ಕುಸ್ತಿಪಟು ಬ್ರಾನ್ಸನ್ ರೀಡ್ ನಿಧನ

    November 28, 2026

    ಶಿವಣ್ಣ ಮಾಡಬೇಕಿದ್ದ ಆ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿದ್ದು ಡಾ.ರಾಜ್‌ ಕುಮಾರ್! ಆ ಇತಿಹಾಸ ಸೃಷ್ಟಿಸಿದ ಚಿತ್ರ ಯಾವುದು ಗೊತ್ತಾ?

    November 28, 2026
    Facebook Twitter Instagram
    ಟ್ರೆಂಡಿಂಗ್
    • ಡಿ.12ರ ಲೋಕ ಅದಾಲತ್‌ ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ: ನ್ಯಾ. ಸುಮಂಗಲ ಎಸ್. ಬಸವಣ್ಣೂರ್
    • WWE ಖ್ಯಾತಿಯ ಕುಸ್ತಿಪಟು ಬ್ರಾನ್ಸನ್ ರೀಡ್ ನಿಧನ
    • ಶಿವಣ್ಣ ಮಾಡಬೇಕಿದ್ದ ಆ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿದ್ದು ಡಾ.ರಾಜ್‌ ಕುಮಾರ್! ಆ ಇತಿಹಾಸ ಸೃಷ್ಟಿಸಿದ ಚಿತ್ರ ಯಾವುದು ಗೊತ್ತಾ?
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಮಹಿಳಾ ವಿಚಾರಗೋಷ್ಠಿ — ಕಾನೂನು ಅರಿವು ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಂದಿನಿ
    • ವಿವಿಧ ಸಂಘಟನೆಗಳಿಂದ ‘ಸಂವಿಧಾನ ಸಮರ್ಪಣೆ ದಿವಸ್’ ವಿಜೃಂಭಣೆಯಿಂದ ಆಚರಣೆ
    • ಕನಕದಾಸರ ಕೀರ್ತನೆಗಳು ಸಮಾಜದ ಅಂಕುಡೊಂಕು ತಿದ್ದುವ ದಾರಿದೀಪ : ಮಮತಾಮಣಿ
    • ತುಮಕೂರಿನಲ್ಲಿ ಸಂತಶ್ರೇಷ್ಠ ಕನಕದಾಸರ 539ನೇ ಜಯಂತ್ಯೋತ್ಸವ ಸಂಭ್ರಮ
    • ನ.29ರಂದು ವಾಲ್ಮೀಕಿ ಜಯಂತಿ, ಸಾಧಕರ ಸನ್ಮಾನ ಸಮಾರಂಭಕ್ಕೆ ನಾಯಕ ನೌಕರರ ಸಂಘದ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ಸಮುದಾಯದ ಅನೇಕ ಯುವಕರು ಜೈಲಿನಲ್ಲಿದ್ದಾರೆ ಅವರ ಬಗ್ಗೆ ಚಿಂತೆ ಮಾಡಿ: ನಾಗರಾಜು
    ರಾಜ್ಯ ಸುದ್ದಿ April 24, 2024

    ನಮ್ಮ ಸಮುದಾಯದ ಅನೇಕ ಯುವಕರು ಜೈಲಿನಲ್ಲಿದ್ದಾರೆ ಅವರ ಬಗ್ಗೆ ಚಿಂತೆ ಮಾಡಿ: ನಾಗರಾಜು

    By adminApril 24, 2024No Comments2 Mins Read
    saragooru 4

    ಸರಗೂರು: ನಮಗೆ ಸಮಾಜಕ್ಕೆ ಬೆಂಬಲ ನೀಡುವ ಪಕ್ಷಕ್ಕೆ ಬೆಂಬಲ ನೀಡಿ ಎಂದು ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಾಗೂ ಆರ್ಯ ಈಡಿಗ ಸಮಾಜದ ಮುಖಂಡ ನಾಗರಾಜು ಕರೆ ನೀಡಿದರು.

    ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದ ಸಮಯದಲ್ಲಿ ಸಾರಾಯಿ, ಶೇಂದಿ ಮಾರಾಟ ಮಾಡುವುದನ್ನು ನಿಷೇಧ ಮಾಡಿದ್ದರು. ಇದರಿಂದಾಗಿ ಆರ್ಯ ಈಡಿಗ ಸಮುದಾಯದ ಮುಖಂಡರು ಬೀದಿ ಪಾಲಾಗಿದ್ದಾರೆ. ಅವರಿಗೆ ಏನು ಪರಿಹಾರ ಕೊಟ್ಟಿದ್ದೀರಿ ಹೇಳಿ  ಸ್ವಾಮಿಜೀಗಳೇ ಎಂದು ಪ್ರಶ್ನಿಸಿದ್ದಾರೆ.

    ಸರಗೂರು ತಾಲ್ಲೂಕಿನ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರ ಮಾತನಾಡಿದ ಟೌನ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಾಗೂ ಆರ್ಯ ಈಡಿಗ ಸಮಾಜದ ಮುಖಂಡ ನಾಗರಾಜು ಮಾತನಾಡಿ,  ನಾನು ನನ್ನ ಸಮುದಾಯದ ಪರವಾಗಿ ಮುಂದೆ ಹೋಗುತ್ತಿರುವಾಗ ನಿಮ್ಮ ಗಮನಕ್ಕೆ ಬಂದ ಕೂಡಲೇ ಸ್ವಾಮೀಜಿಗಳೇ ನನ್ನ ಮೇಲೆ  ದೂರು ದಾಖಲಾಗಿಸಿದ್ದೀರಿ. ಇದು ನ್ಯಾಯವೇ? ನಮ್ಮ ಸಮುದಾಯಕ್ಕೆ ಬೆಂಬಲವಾಗಿ ನಿಂತ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದರು.

    ಮೊದಲು ನಮ್ಮ ಸಮಾಜ ಯುವಕರು ಸಾರಾಯಿ ಶೇಂದಿ ಮಾರಾಟ ಮಾಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗಲೇ ನಮ್ಮ ಸಮುದಾಯದ ಜನರನ್ನು ಬೀದಿಪಾಲು ಮಾಡಿದ್ದೀರಿ. ಅದನ್ನು ಗಮನದಲ್ಲಿ ಇಟ್ಟುಕೊಂಡು ಯಾರಿಗೆ ಬೆಂಬಲ ನೀಡಬೇಕು ಎಂದು ಯೋಚಿಸಿ ಮತ ನೀಡಲು ಮುಂದಾಗಿ ಎಂದರು.

    ನಮ್ಮ ಸಮುದಾಯದ ಅನೇಕ ಯುವಕರು ಮನೆ ಆಸ್ತಿ ಹಾಗೂ ತಂದೆ ತಾಯಿ ಬಿಟ್ಟು ಜೈಲಿನಲ್ಲಿ ಇದ್ದಾರೆ. ಅವರ ಬಗ್ಗೆ ಚಿಂತನೆ ಮಾಡಿ. ಆಮೇಲೆ ಬೆಂಬಲ ನೀಡಿ. ನಮ್ಮ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಮ್ಮ ಸಾಮಾಜಕ್ಕೆ ಅನ್ಯಾಯವಾಗಿದೆ ಎಂದು ಮನವಿ ಮಾಡಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ನಿಮ್ಮ ಸಮುದಾಯಕ್ಕೆ ಬೆಂಬಲಿಸಿ ನಿಮ್ಮ ಜೊತೆಯಲ್ಲಿ ಇರುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಸಮುದಾಯ ಬಂಧುಗಳಿಗೆ ಮನವಿ ಮಾಡಿಕೊಂಡರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ‘ಬಾಬಾ ಸಾಹೇಬ್ ಅಂಬೇಡ್ಕರ್ ಕೊನೆಯ ದಿನಗಳು’ ಚಿತ್ರದ ಶೀರ್ಷಿಕೆ ಲೋಕಾರ್ಪಣೆ

    November 27, 2026

    ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!

    November 26, 2026

    2027ರ ಸರ್ಕಾರಿ ರಜೆ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

    November 22, 2026

    Comments are closed.

    Our Picks

    LPG ಗ್ರಾಹಕರೇ ಗಮನಿಸಿ! ಡಿಸೆಂಬರ್ 1ರಿಂದ ಗ್ಯಾಸ್ ಸಿಲಿಂಡರ್ ಬುಕಿಂಗ್ ಬಂದ್ ಆಗುತ್ತಾ? ಇ-ಕೆವೈಸಿ ಬಗ್ಗೆ ಮಹತ್ವದ ಮಾಹಿತಿ

    November 27, 2026

    ಚಲಿಸುವ ಎಸಿ ರೈಲಿನಲ್ಲೇ ದೀಪ ಹಚ್ಚಿ ಶಂಖನಾದ, ಪೂಜೆ! ರೈಲ್ವೆ ಕಾಯ್ದೆ ಏನು ಹೇಳುತ್ತದೆ ಗೊತ್ತಾ?

    November 27, 2026

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಡಿ.12ರ ಲೋಕ ಅದಾಲತ್‌ ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ: ನ್ಯಾ. ಸುಮಂಗಲ ಎಸ್. ಬಸವಣ್ಣೂರ್

    November 28, 2026

    ಮಧುಗಿರಿ : ಪಟ್ಟಣದ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಡಿಸೆಂಬರ್ 12ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ…

    WWE ಖ್ಯಾತಿಯ ಕುಸ್ತಿಪಟು ಬ್ರಾನ್ಸನ್ ರೀಡ್ ನಿಧನ

    November 28, 2026

    ಶಿವಣ್ಣ ಮಾಡಬೇಕಿದ್ದ ಆ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿದ್ದು ಡಾ.ರಾಜ್‌ ಕುಮಾರ್! ಆ ಇತಿಹಾಸ ಸೃಷ್ಟಿಸಿದ ಚಿತ್ರ ಯಾವುದು ಗೊತ್ತಾ?

    November 28, 2026

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಮಹಿಳಾ ವಿಚಾರಗೋಷ್ಠಿ — ಕಾನೂನು ಅರಿವು ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಂದಿನಿ

    November 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.