nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಯೇತರ ಸರ್ಕಾರಗಳ ವಿರುದ್ಧ ಹರಿಹಾಯ್ದ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ!
    ರಾಜ್ಯ ಸುದ್ದಿ April 28, 2022

    ಬಿಜೆಪಿಯೇತರ ಸರ್ಕಾರಗಳ ವಿರುದ್ಧ ಹರಿಹಾಯ್ದ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ!

    By adminApril 28, 2022No Comments1 Min Read
    ashwath narayan

    Provided by
    Provided by

    ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಇಳಿಸಿ, ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ಮೋದಿ ನೀಡಿದ ರಾಷ್ಟ್ರಹಿತದ ಕರೆಗೆ ಬಿಜೆಪಿಯೇತರ ರಾಜ್ಯ ಸರಕಾರಗಳು ಸ್ಪಂದಿಸುವ ಅವಕಾಶವನ್ನು ಕ್ಷುಲ್ಲಕ ರಾಜಕಾರಣಕ್ಕಾಗಿ ಕೈಚೆಲ್ಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಆರೋಪಿಸಿದರು.

    ಮಾಧ್ಯಮಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಪ್ರತಿಪಕ್ಷಗಳು ರಚನಾತ್ಮಕ ಕಾರ್ಯಕ್ರಮಗಳ ಬಗ್ಗೆ ಗಂಭೀರವಾಗಿಲ್ಲ. ಬದಲಿಗೆ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಲ್ಲಿ ಅವು ಮುಳುಗಿವೆ ಎಂದು ಆರೋಪಿಸಿದರು.

    ಕೋವಿಡ್ ಸಂಕಷ್ಟದ ನಡುವೆಯೂ ಮೋದಿಯವರು ಅಭಿವೃದ್ಧಿಪರ ರಾಜಕಾರಣಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿಕೊಂಡು ಬರುತ್ತಿದ್ದಾರೆ.  ಹಿಂದೊಮ್ಮೆ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲಿನ ತೆರಿಗೆ ಇಳಿಸಿತ್ತು. ಆಗ ಕರ್ನಾಟಕ ಸರಕಾರ ಕೂಡ ಅದಕ್ಕೆ ಪೂರಕವಾಗಿ ಸ್ಪಂದಿಸಿ, ತನ್ನ ಜನಪರತೆಯನ್ನು ತೋರಿಸಿತ್ತು ಎಂದರು.

    ದೇಶವು ಕಳೆದ ಎಂಟು ವರ್ಷಗಳಲ್ಲಿ ವಿಶ್ವದ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, 10 ಟ್ರಿಲಿಯನ್ ಮೊತ್ತದ ಆರ್ಥಿಕತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದೆ. ಇದು ಕೆಲವೇ ವರ್ಷಗಳಲ್ಲಿ ಸಾಕಾರಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

     

    admin
    • Website

    Related Posts

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    ತುಮಕೂರು: ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇ–ಪೌತಿ, 1 ರಿಂದ 5 ದಾಖಲೆಗಳ…

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.