ಬಿಜೆಪಿಯೊಂದಿಗೆ ಮರುಮೈತ್ರಿಯ ಸಾಧ್ಯತೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಳ್ಳಿಹಾಕಿದ್ದಾರೆ.
ತಮ್ಮ ಹಿಂದಿನ ಮಿತ್ರರೊಂದಿಗೆ ‘ಕೈಜೋಡಿಸುವ ಬದಲು ಸಾಯುವುದೇ ಲೇಸು’ ಎಂದು ಪ್ರತಿಪಾದಿಸಿದ್ದಾರೆ. ತಮ್ಮೊಂದಿಗೆ ಮೈತ್ರಿಯಲ್ಲಿದ್ದಾಗ ಬಿಜೆಪಿಯ ಹಿಂದುತ್ವ ಸಿದ್ಧಾಂತದ ಬಗ್ಗೆ ಯಾವಾಗಲೂ ವಿರುದ್ಧವಾಗಿರುವ ಮುಸ್ಲಿಮರು ಸೇರಿದಂತೆ ತಮ್ಮೆಲ್ಲಾ ಬೆಂಬಲಿಗರ ಮತಗಳನ್ನು ಅದು ಪಡೆಯುತ್ತಿತ್ತು ಎಂದು ಜೆಡಿಯು ನಾಯಕ ನೆನಪಿಸಿಕೊಂಡರು.
ಮುಂದಿನ ವರ್ಷ ರಾಜ್ಯದ 40 ಲೋಕಸಭಾ ಸ್ಥಾನಗಳ ಪೈಕಿ 36 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ ಎಂದು ವ್ಯಂಗ್ಯವಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


