nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    • ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ
    • ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?
    • ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!
    • ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿಯನ್ನು ಕಟುವಾಗಿ ಖಂಡಿಸುವ ಧೈರ್ಯ ಕಾಂಗ್ರೆಸ್ ಗೆ ಇಲ್ಲ: ಮಾಜಿ ಕಾಂಗ್ರೆಸ್ ಶಾಸಕ
    ತುಮಕೂರು April 8, 2022

    ಬಿಜೆಪಿಯನ್ನು ಕಟುವಾಗಿ ಖಂಡಿಸುವ ಧೈರ್ಯ ಕಾಂಗ್ರೆಸ್ ಗೆ ಇಲ್ಲ: ಮಾಜಿ ಕಾಂಗ್ರೆಸ್ ಶಾಸಕ

    By adminApril 8, 2022No Comments1 Min Read
    kn rajanna

    ತುಮಕೂರು: ಬಿಜೆಪಿಯನ್ನು ಕಟುವಾಗಿ ಖಂಡಿಸುವ ಧೈರ್ಯ ಕಾಂಗ್ರೆಸ್ ಗೆ ಇಲ್ಲ, ಆದರೆ ಆ ಧೈರ್ಯ ಕುಮಾರಸ್ವಾಮಿ ತೋರಿದ್ದಾರೆ. ಹಾಗಾಗಿ  ಕುಮಾರಸ್ವಾಮಿಗೆ ನಾನು ಅಭಿನಂದಿಸುತ್ತೇನೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ.

    ತುಮಕೂರು ನಗರದ  ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಚುನಾವಣೆ ಮುಂದಿಟ್ಟುಕೊಂಡು ಬಿಜೆಪಿ ವಿನಾಕಾರಣ ವಿವಾದ ಸೃಷ್ಟಿಸುತ್ತಿದೆ. ಆಜಾನ್ ಕೂಗೋದು ನಿನ್ನೆ ಮೊನ್ನೆಯದಲ್ಲ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ನಾವೆಲ್ಲ ಭಾಷಣ ಮಾಡುವಾಗ ಆಜಾನ್ ಕೇಳಿದ್ರೆ ಮಧ್ಯ ಭಾಷಣ ನಿಲ್ಲಿಸಿ ಗೌರವಿಸುತ್ತೇವೆ. ಇಂಥಹುದರಲ್ಲಿ ಬಿಜೆಪಿ ವಿವಾದ‌ ಸೃಷ್ಟಿಸಿದೆ. ಬಿಜೆಪಿ ಧೋರಣೆ ಖಂಡಿಸಲು ಕಾಂಗ್ರೆಸ್ ಗೆ ಧೈರ್ಯ ಇಲ್ಲ  ಎಂದು ಅವರು ಸ್ವಪಕ್ಷವನ್ನು ಟೀಕಿಸಿದರು.

    ಎಚ್‌.ಡಿ.ಕುಮಾರ್ ಸ್ವಾಮಿ ಮಾತ್ರ ಮುಲಾಜಿಲ್ಲದೆ ಖಂಡಿಸ್ತಾರೆ. ಈ‌ ವಿಚಾರಕ್ಕೆ ಕುಮಾರ್ ಸ್ವಾಮಿಯನ್ನು ಅಭಿನಂದಿಸುತ್ತೇನೆ. ಯಾರೋ ಪೊಲಿಗಳು ಭಿತ್ತಿಪತ್ರ ಹಂಚಿ ಬಿಡುತ್ತಾರೆ. ಅದಕ್ಕೆಲ್ಲಾ ಬೆಲೆ ಕೊಡೊಕಾಗುತ್ತಾ ಎಂದು  ಕುಮಾರಸ್ವಾಮಿ ಹೇಳುವ ತಾಕತ್ತು ತೋರಿದ್ದಾರೆ. ಅವರಿಗೆ ಧನ್ಯವಾದಗಳು.

    ನಾವು ಕಾಂಗ್ರೆಸ್ ನವರು  ನಮಗೆ ದಬ್ಬಣ ಚುಚ್ಚಬೇಕು. ಕೆಲವರು ಸೂಜಿ ಚುಚ್ಚಿದರೂ ಎಚ್ಚರವಾಗ್ತಾರೆ. ಆದರೆ ನಾವು ಕಾಂಗ್ರೆಸ್ ನವರಿಗೆ ದಬ್ಬಣ ಚುಚ್ವಬೇಕು. ಹಾಗಾಗಿ ನಾವು ಪಕ್ಷದ ಪ್ರಚಾರದಲ್ಲಿ ಹಿಂದೆ ಉಳಿದಿದ್ದೇವೆ ಎಂದು  ಕೆ.ಎನ್.ರಾಜಣ್ಣ ಹೇಳಿದರು.

    admin
    • Website

    Related Posts

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026

    ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ

    October 16, 2026

    Leave A Reply Cancel Reply

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ತುಮಕೂರು: ದಸರಾ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ದಸರಾ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಕವಿಗೋಷ್ಠಿಯು…

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026

    ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.