nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026
    Facebook Twitter Instagram
    ಟ್ರೆಂಡಿಂಗ್
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    • ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಎಂಟಿಸಿ ಬಸ್ ನಲ್ಲಿ ಸಿಟಿ ರೌಂಡ್ಸ್ ಹಾಕಿದ ಕಮಿಷನರ್ ದಯಾನಂದ್
    ರಾಜ್ಯ ಸುದ್ದಿ June 20, 2023

    ಬಿಎಂಟಿಸಿ ಬಸ್ ನಲ್ಲಿ ಸಿಟಿ ರೌಂಡ್ಸ್ ಹಾಕಿದ ಕಮಿಷನರ್ ದಯಾನಂದ್

    By adminJune 20, 2023No Comments2 Mins Read
    commissiner dayanandh

    ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಜಾತಿ ಹಿನ್ನಲೆ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಉಚಿತ ಬಸ್ ಪ್ರಾರಂಭದ ನಂತರ ಗಲಾಟೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಪ್ರಯಾಣದ ವೇಳೆ ಏನೆಲ್ಲ ತೊಂದರೆಗಳು ಎದುರಾದಾಗ ಏನು ಮಾಡಬೇಕು ಎಂದು ಬೆಂಗಳೂರು ಪೊಲೀಸರಿಂದ ಮಹಿಳಾ ಪ್ರಯಾಣಿಕರಿಗೆ ಅರಿವು ಕಾರ್ಯಕ್ರಮ ಕೈಗೊಂಡಿದ್ದಾರೆ. ಮಹಿಳಾ ಪ್ರಯಾಣಿಕರಿಗಾಗಿ ನಗರದ ಇನ್ಸ್ ಪೆಕ್ಟರ್ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳಿಂದ ಅರಿವು ಕಾರ್ಯಕ್ರಮ ಮಾಡಲಾಗುತ್ತಿದೆ.

    ನಗರದ ಸೇಫ್ಟಿ ಐ ಲ್ಯಾಂಡ್‌ ಗಳ ಕುರಿತು ಪ್ರಯಾಣಿಕರಲ್ಲಿ ತಿಳಿ ಹೇಳಲಾಯಿತು. ಇನ್ಸ್ ಪೆಕ್ಟರ್‌ ಗಳೊಂದಿಗೆ ಹಿರಿಯ ಅಧಿಕಾರಿಗಳು ಕೂಡ ಬಸ್ ಹತ್ತಿದ್ದು, ಶಿವಾಜಿನಗರದಿಂದ ಕನ್ನಿಂಗ್ ಹ್ಯಾಮ್ ರಸ್ತೆ, ಕಾಕ್ಸ್ ಟೌನ್, ಇಂಡಿಯನ್ ಎಕ್ಸ್ ಪ್ರೆದ್‌ ವರೆಗೆ ರೌಂಡ್ ಹಾಕಿದ್ದಾರೆ.


    Provided by
    Provided by

    ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ: ಒಂದು ವಾರದಲ್ಲಿ ಒಟ್ಟು 3, 63, 70, 179 ಮಹಿಳೆಯರು ಪ್ರಯಾಣ.

    ಮಹಿಳಾ ಸುರಕ್ಷತೆ ನಮ್ಮ ಮೊದಲ ಆದ್ಯತೆ: ಈ ವೇಳೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ, ಮಹಿಳಾ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಹೀಗಾಗಿ ಇಂದು ಇನ್ಸ್ ಪೆಕ್ಟರ್‌ ನಿಂದ ಹಿಡಿದು ಪೊಲೀಸ್ ಆಯುಕ್ತರವರೆಗೂ ಬಸ್ ಹತ್ತಿ ಅರಿವು ಮೂಡಿಸಿದ್ದೇವೆ. ಮಹಿಳೆಯರ ಬಳಿ ಖುದ್ದು ನಾವೇ ಮಾತನಾಡಿ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದರು.

    ಮಹಿಳೆಯರಿಗೆ ತೊಂದರೆಯಾದಾಗ ಏನ್ ಮಾಡಬೇಕು. ಸೇಫ್ಟಿ ಐ ಲ್ಯಾಂಡ್ ಗಳಲ್ಲಿ ಪ್ಯಾನಿಕ್ ಬಟನ್ ಬಳಸೋದು ಹೇಗೆ? ತೊಂದರೆಯಾದಾಗ 112 ಕರೆ ಮಾಡುವುದು. ಸುರಕ್ಷಾ ಆಪ್ ಬಳಕೆ ಮಾಡುವ ವಿಧಾನ, ಹೀಗೆ ಹಲವು ಮಾಹಿತಿಯನ್ನ ಮಹಿಳೆಯರಿಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು. ಸಾರ್ವಜನಿಕರು ನಮ್ಮ ಬಳಿ ಬರುವುದಕ್ಕಿಂತ ನಾವೇ ಅವರ ಬಳಿ ಹೋಗುವುದು ಒಳ್ಳೆಯದು. ಹೀಗಾಗಿ ಇಂದು ನಗರದ ಸರ್ಕಾರಿ ಬಸ್‌ ಗಳಲ್ಲಿ ಪ್ರಯಾಣ ಬೆಳೆಸಿ ಅರಿವು ಮೂಡಿಸಿದ್ದೇವೆ. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಾನು ಶಿವಾಜಿ ನಗರದಿಂದ ದೇವನಹಳ್ಳಿಯವರೆಗೂ ಪ್ರಯಾಣ ಮಾಡಿದೆ. ಇದನ್ನ ಹೀಗೆ ಮುಂದುವರೆಸುತ್ತೇವೆ. ಶಕ್ತಿ ಯೋಜನೆಯಿಂದಾಗಿ ಹಲವು ಕಡೆ ಗಲಾಟೆ ಆಗುತ್ತಿದ್ದು, ಅದನ್ನ ನಮ್ಮ ಸ್ಥಳೀಯ ಪೊಲೀಸರು ಪರಿಶೀಲನೆ ಮಾಡುತ್ತಾರೆ ಎಂದು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ

    February 23, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಯಾದಗಿರಿ: ಸದಾ ವಿವಾದಾತ್ಮಕ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್…

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.