ಬಿಎಂಟಿಸಿ ಬಸ್ಸಿನ ಚಕ್ರ ತಲೆ ಮೇಲೆ ಹರಿದು ಬೈಕ್ ಸವಾರ ದಾಸಪ್ಪ (42) ಅವರು ಮೃತಪಟ್ಟಿದ್ದು, ಈ ಸಂಬಂಧ ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಂಧ್ರಪ್ರದೇಶದ ಮಡಕಶಿರಾದ ದಾಸಪ್ಪ, ನಗರದ ಕಂಪನಿಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
‘ಗುರುವಾರ ಮಧ್ಯಾಹ್ನ ಬೈಕ್ ನಲ್ಲಿ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ’ ಎಂದು ಪೀಣ್ಯ
ಸಂಚಾರ ಠಾಣೆ ಪೊಲೀಸ್ ಮೂಲಗಳು ಹೇಳಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


