ವಾರಣಾಸಿ, ಅಯೋಧ್ಯೆ, ಗಯಾ ಟೂರ್ ಪ್ಯಾಕೇಜ್ ಸಂಬಂಧ ಯಾತ್ರೆಗೆ ತುಮಕೂರಿನಲ್ಲಿ ಬೋರ್ಡಿಂಗ್ ಮತ್ತು ಡಿ-ಬೋರ್ಡಿಂಗ್ ವ್ಯವಸ್ಥೆಯನ್ನು ಹೊಸದಾಗಿ ಕಲ್ಪಿಸಲಾಗಿರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಅಯೋಧ್ಯೆಗೆ ಭೇಟಿ ನೀಡುವ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಭವನ ವಸತಿ ಸಂಕೀರ್ಣ ನಿರ್ಮಾಣ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಸುಮಾರು 5 ಎಕರೆ ಭೂಮಿ ಮಂಜೂರು ಮಾಡುವಂತೆ ಪತ್ರ ಬರೆದು ಕೋರಲಾಗುವುದು.
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮುಜರಾಯಿ ಇಲಾಖೆಯವರು ಸಮನ್ವಯ ಸಾಧಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಸಚಿವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


