ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಭಟ್ಕಳದಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಬೋಟ್ ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಿಂದ ಲಕ್ಷಾಂತರ ರೂ. ಹಾನಿ ಸಂಭವಿಸಿದೆ.
ಕರಾವಳಿ ಭಾಗದ ಕಾರವಾರ, ಅಂಕೋಲ, ಕುಮಟಾ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗಿದ್ದು, ಕರಾವಳಿಯಲ್ಲಿ ಬಿಸಿಲಿನ ಅಬ್ಬರಕ್ಕೆ ಸ್ವಲ್ಪ ಶಮನ ಸಿಕ್ಕಿದಂತಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


