ತುಮಕೂರು: ನೆನ್ನೆ ಜಿಲ್ಲೆಯ ಕುಣಿಗಲ್ ನ ದೊಡ್ಡಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದ ಯುವತಿಯ ಶವ ಇಂದು ಪತ್ತೆ ಆಗಿದೆ.
ಸೊಬಗಾನಹಳ್ಳಿ ಗ್ರಾಮದ ಇಂಜಿನಿಯರಿಂಗ್ ಉದ್ಯೋಗಿಯಾಗಿದ್ದ ಯುವತಿಯ ದೇಹ ಇಂದು ಶವವಾಗಿ ಪತ್ತೆಯಾಗಿದ್ದು ಸ್ಕೂಬಾ ಡೈ ಮೂಲಕ ಈಶ್ವರ್ ಮಲ್ಪೆ ಪತ್ತೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4