ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅಪಾರ್ಟ್ ಮೆಂಟ್ ವೊಂದರ ಎರಡು ಫ್ಲ್ಯಾಟ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಫ್ಲ್ಯಾಟ್ ಗಳು ಹೊತ್ತಿ ಉರಿದಿವೆ.
ಎಲೆಕ್ಟ್ರಾನಿಕ್ ಸಿಟಿಯ ವಸುಂಧರಾ ಲೇಔಟ್ ನ ಅಪಾರ್ಟ್ ಮೆಂಟ್ ನಲ್ಲಿ ವಿ ಮ್ಯಾಕ್ಸ್ ಚಾಲೇಟ್ ಅಪಾರ್ಟ್ ಮೆಂಟ್ ನಲ್ಲಿ ಈ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನ ಎರಡು ಫ್ಲ್ಯಾಟ್ ಗಳು ಬೆಂಕಿಗಾಹುತಿಯಾಗಿವೆ.
ಫ್ಲ್ಯಾಟ್ ನಲ್ಲಿದ್ದ ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು,ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ .ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700