nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ. 13ರಂದು ಹಾಸನಕ್ಕೆ ಸಿಎಂ ಆಗಮನ | ಹೊಳೆನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಶ್ರಮ: ಸಂಸದ ಶ್ರೇಯಸ್ ಎಂ. ಪಟೇಲ್ ಭರವಸೆ

    November 25, 2026

    ಡಿಸೆಂಬರ್ 1ರಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ: ಕ್ರೆಡಿಟ್ ಕಾರ್ಡ್, ಆಧಾರ್, ಎಲ್‌ ಪಿಜಿ ಬಳಕೆದಾರರು ಗಮನಿಸಿ!

    November 25, 2026

    ಭಾರತದ ಮೊದಲ ಸಿನಿಮಾ ಹಾಲ್ ಯಾವ ನಗರದಲ್ಲಿತ್ತು? 1907ರಲ್ಲಿ ಆರಂಭವಾದ ಆ ಐತಿಹಾಸಿಕ ಚಿತ್ರಮಂದಿರದ ಕಥೆ ಇಲ್ಲಿದೆ!

    November 25, 2026
    Facebook Twitter Instagram
    ಟ್ರೆಂಡಿಂಗ್
    • ಡಿ. 13ರಂದು ಹಾಸನಕ್ಕೆ ಸಿಎಂ ಆಗಮನ | ಹೊಳೆನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಶ್ರಮ: ಸಂಸದ ಶ್ರೇಯಸ್ ಎಂ. ಪಟೇಲ್ ಭರವಸೆ
    • ಡಿಸೆಂಬರ್ 1ರಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ: ಕ್ರೆಡಿಟ್ ಕಾರ್ಡ್, ಆಧಾರ್, ಎಲ್‌ ಪಿಜಿ ಬಳಕೆದಾರರು ಗಮನಿಸಿ!
    • ಭಾರತದ ಮೊದಲ ಸಿನಿಮಾ ಹಾಲ್ ಯಾವ ನಗರದಲ್ಲಿತ್ತು? 1907ರಲ್ಲಿ ಆರಂಭವಾದ ಆ ಐತಿಹಾಸಿಕ ಚಿತ್ರಮಂದಿರದ ಕಥೆ ಇಲ್ಲಿದೆ!
    • ರಾತ್ರಿ ಎಷ್ಟು ಗಂಟೆಯೊಳಗೆ ಊಟ ಮಾಡಬೇಕು? ತಡವಾಗಿ ಊಟ ಮಾಡುವುದರಿಂದ ಆರೋಗ್ಯಕ್ಕೆ ಎದುರಾಗುವ ಸಮಸ್ಯೆಗಳೇನು?
    • ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!
    • ತಿಪಟೂರು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ದಬ್ಬಾಳಿಕೆ; ಬಡ ರೈತನ ಕುಟುಂಬ ಬೀದಿಗೆ!
    • ಪಶುಸಂಗೋಪನಾ ಇಲಾಖೆಗೆ ಹೊಸ ಕಾಯಕಲ್ಪ; ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
    • ನ.26ರಂದು ಚಿಕ್ಕನಾಯಕನಹಳ್ಳಿಯಲ್ಲಿ ಸರ್ವದಾರ್ಶನಿಕರ ಜಯಂತ್ಯೋತ್ಸವ  | ಎಲ್ಲ ದಾರ್ಶನಿಕರ ಜಯಂತಿ ಒಂದೇ ವೇದಿಕೆಯಲ್ಲಿ: ಶಾಸಕ ಸಿ.ಬಿ. ಸುರೇಶ್‌ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 
    ತುಮಕೂರು December 16, 2025

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    By adminDecember 16, 2025No Comments1 Min Read
    bomb threat email

    Bomb Threat Email– ತುಮಕೂರು: ರಾಜ್ಯದ ಹಲವು ಜಿಲ್ಲಾಧಿಕಾರಿ ಕಚೇರಿಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಇಮೇಲ್‌ಗಳು ಬರುತ್ತಿರುವ ಬೆನ್ನಲ್ಲೇ, ಇಂದು (ಡಿ.16) ತುಮಕೂರು ಜಿಲ್ಲಾಧಿಕಾರಿ (DC) ಕಚೇರಿಗೂ ಸಹ ಬಾಂಬ್ ಇಟ್ಟಿರುವ ಕುರಿತು ಬೆದರಿಕೆ ಇಮೇಲ್ ಬಂದಿದೆ.

    ವರದಿಗಳ ಪ್ರಕಾರ, ಬೆಳಗ್ಗೆ 6.59ಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ಮೇಲ್‌ ಗೆ ಬಂದ ಈ ಸಂದೇಶವನ್ನು ನೋಡಿ ಸಿಬ್ಬಂದಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

    ತೀವ್ರ ಪರಿಶೀಲನೆ ಮತ್ತು ಭದ್ರತೆ

    • 100ಕ್ಕೂ ಹೆಚ್ಚು ಪೊಲೀಸರು: ನಗರ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನು ಕಚೇರಿ ಸುತ್ತಮುತ್ತ ನಿಯೋಜಿಸಲಾಗಿದೆ.

    • ಬಾಂಬ್ ಮತ್ತು ಡಾಗ್ ಸ್ಕ್ವಾಡ್: ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕ ಕಚೇರಿ, ತಹಶೀಲ್ದಾರ್ ಕಚೇರಿ ಸೇರಿದಂತೆ ಕಚೇರಿ ಆವರಣದ ಮೂಲೆ ಮೂಲೆಯನ್ನೂ ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

    • ಗೇಟ್‌ನಲ್ಲಿ ತಪಾಸಣೆ: ಮೈನ್ ಗೇಟ್‌ನಲ್ಲಿ ಪ್ರತಿಯೊಬ್ಬರನ್ನೂ ಪೊಲೀಸರು ತೀವ್ರವಾಗಿ ಪರಿಶೀಲಿಸಿ ಒಳಗೆ ಬಿಡುತ್ತಿದ್ದಾರೆ.

    ಎಲ್ಲಾ ಸಭೆಗಳು ರದ್ದು

    ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಡಿಸಿ ಕಚೇರಿಯಲ್ಲಿ ನಡೆಯಬೇಕಿದ್ದ ಕಂದಾಯ ಪ್ರಗತಿ ಪರಿಶೀಲನೆ ಸಭೆ (Revenue Review Meeting) ಹಾಗೂ ಭೂ ಸ್ವಾಧೀನ ಸಭೆ ಸೇರಿದಂತೆ ಇಂದಿನ ಎಲ್ಲಾ ಸಭೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಮತ್ತು ಸಾರ್ವಜನಿಕರಲ್ಲಿ ಭೀತಿ ವಾತಾವರಣ ಸೃಷ್ಟಿಯಾಗಿದೆ. ಹೆಚ್ಚಿನ ಶೋಧ ಕಾರ್ಯ ಮುಂದುವರಿದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Bomb Squad Bomb Threat DC Office District Collector Dog Squad Karnataka News Meetings Cancelled Police Search Security Alert Tumakuru
    admin
    • Website

    Related Posts

    ಪಶುಸಂಗೋಪನಾ ಇಲಾಖೆಗೆ ಹೊಸ ಕಾಯಕಲ್ಪ; ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

    November 25, 2026

    ಕೈದಾಳದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಮುದಾಯ ಭವನ ಉದ್ಘಾಟಿಸಿದ ಡಾ. ಜಿ. ಪರಮೇಶ್ವರ್

    November 25, 2026

    1.83 ಲಕ್ಷ ರೈತರಿಗೆ ₹45.77 ಕೋಟಿ ಬೆಳೆ ಪರಿಹಾರ ವಿತರಣೆ |  ತುಮಕೂರು ಜಿಲ್ಲೆಯ 10 ತಾಲೂಕುಗಳೂ ಬರಪೀಡಿತ ಘೋಷಣೆ

    November 24, 2026

    Leave A Reply Cancel Reply

    Our Picks

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!

    November 24, 2026

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026

    ಮದುವೆ ಸೀಸನ್‌ ನಿಂದ ವ್ಯಾಪಾರಿಗಳಿಗೆ ಶುಕ್ರದೆಸೆ; ದೇಶಾದ್ಯಂತ 52 ಲಕ್ಷ ಮದುವೆಗಳ ನಿರೀಕ್ಷೆ: ಇಲ್ಲಿದೆ ಲೆಕ್ಕಾಚಾರ 

    November 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಡಿ. 13ರಂದು ಹಾಸನಕ್ಕೆ ಸಿಎಂ ಆಗಮನ | ಹೊಳೆನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಶ್ರಮ: ಸಂಸದ ಶ್ರೇಯಸ್ ಎಂ. ಪಟೇಲ್ ಭರವಸೆ

    November 25, 2026

    ಹೊಳೆನರಸೀಪುರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮಹತ್ವದ ಸಭೆಯು ಸಂಸದ ಶ್ರೇಯಸ್ ಎಂ. ಪಟೇಲ್ ಅವರ…

    ಡಿಸೆಂಬರ್ 1ರಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ: ಕ್ರೆಡಿಟ್ ಕಾರ್ಡ್, ಆಧಾರ್, ಎಲ್‌ ಪಿಜಿ ಬಳಕೆದಾರರು ಗಮನಿಸಿ!

    November 25, 2026

    ಭಾರತದ ಮೊದಲ ಸಿನಿಮಾ ಹಾಲ್ ಯಾವ ನಗರದಲ್ಲಿತ್ತು? 1907ರಲ್ಲಿ ಆರಂಭವಾದ ಆ ಐತಿಹಾಸಿಕ ಚಿತ್ರಮಂದಿರದ ಕಥೆ ಇಲ್ಲಿದೆ!

    November 25, 2026

    ರಾತ್ರಿ ಎಷ್ಟು ಗಂಟೆಯೊಳಗೆ ಊಟ ಮಾಡಬೇಕು? ತಡವಾಗಿ ಊಟ ಮಾಡುವುದರಿಂದ ಆರೋಗ್ಯಕ್ಕೆ ಎದುರಾಗುವ ಸಮಸ್ಯೆಗಳೇನು?

    November 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.