ಸಿಎಂ ಬೊಮ್ಮಾಯಿ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಹಾವೇರಿಯಿಂದ ಬೆಂಗಳೂರಿನತ್ತ ಹೊರಡುತ್ತಿರುವ ಬೊಮ್ಮಾಯಿ ಅವರು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲಟ್ ಅವರಿಗೆ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ.
ಸದ್ಯ ಬಿಜೆಪಿ 67 ಕ್ಷೇತ್ರಗಳಲ್ಲಿ ಮುನ್ನಡೆಯಲಿದ್ದು, 129 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿವೆ. ಇನ್ನೂ ಜೆಡಿಎಸ್ 21 ಹಾಗೂ 7 ಕ್ಷೇತ್ರಗಳಲ್ಲಿ ಪಕ್ಷೇತರರು ಮುನ್ನಡೆ ಸಾಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


