nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಬೆಟ್ಟದ ಶ್ರೀಮಠದಲ್ಲಿ ಪುಸ್ತಕ ದಾಸೋಹ ಸಮಾರಂಭ
    ಕೊರಟಗೆರೆ June 8, 2025

    ಸಿದ್ದರಬೆಟ್ಟದ ಶ್ರೀಮಠದಲ್ಲಿ ಪುಸ್ತಕ ದಾಸೋಹ ಸಮಾರಂಭ

    By adminJune 8, 2025No Comments2 Mins Read
    shri balehonnuru

    ಕೊರಟಗೆರೆ: ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ 19 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ತಾಲ್ಲೂಕು ಪಂಚಾಯಿತಿಯ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಸಹಯೋಗದೊಂದಿಗೆ ಸಿದ್ದರಬೆಟ್ಟದ ಮಠದಲ್ಲಿ ಪುಸ್ತಕ ದಾಸೋಹ ಸಮಾರಂಭ ನಡೆಯಿತು.

    ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ತಗ್ಗಿಹಳ್ಳಿ ರಾಮಕೃಷ್ಣಾಶ್ರಮದ ಶ್ರೀ ರಮಾನಂದ ಸ್ವಾಮೀಜಿಗಳು ಉದ್ಘಾಟಿಸಿದರು. ಕಾರ್ಯಕ್ರಮದ ಗಣ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರ ವಿಶೇಷ ಕರ್ತವ್ಯಧಿಕಾರಿಯಾದ ಡಾ ಕೆ ನಾಗಣ್ಣ ವಹಿಸಿಕೊಂಡಿದ್ದರು.


    Provided by
    Provided by

    ಸಿದ್ದರಬೆಟ್ಟ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳು ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಶ್ರೀಮಠದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪುಸ್ತಕ ದಾಸೋಹ  ಎಂಬ ವಿನೂತನ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಆಯೋಜಿಸಲಾಗುತ್ತಿದೆ, ಇದರ ಮುಖ್ಯ ಉದ್ದೇಶ ಜ್ಞಾನವನ್ನು ನಿರಂತರವಾಗಿ ಪ್ರಸಾರ ಮಾಡುವುದು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಪುಸ್ತಕ ಪ್ರೇಮಿಗಳು ಮತ್ತು ವಿದ್ಯಾರ್ಥಿಗಳು ಪುಸ್ತಕ ದಾಸೋಹದಲ್ಲಿ ಪಾಲ್ಗೊಂಡು ತಾವು ತಂದಂತಹ ಒಂದು ಪುಸ್ತಕ ನೀಡಿ ಪುಸ್ತಕ ದಾಸೋಹದಲ್ಲಿ ಸಂಗ್ರಹಿಸಿರುವ ಹತ್ತು ಸಾವಿರ ಪುಸ್ತಕಗಳಲ್ಲಿ ಎರಡು ಪುಸ್ತಕಗಳನ್ನು ಮಾತ್ರ ಕೊಂಡೊಯ್ಯಲು ಸೂಚಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    ಗೃಹ ಸಚಿವರ ಜಿಲ್ಲಾ ವಿಶೇಷ ಕರ್ತವ್ಯವಾಧಿಕಾರಿಯಾದ ಡಾ.ಕೆ.ನಾಗಣ್ಣ ಮಾತನಾಡಿ, ಪರಿವರ್ತನೆ ಜಗದ ನಿಯಮ ಎಂಬಂತೆ ಶ್ರೀಗಳು ಕೈಗೆತ್ತಿಕೊಂಡಿರುವ ಈ ವಿನೂತನ ಜ್ಞಾನದ ದಾಸೋಹವನ್ನು ಗ್ರಾಮೀಣ ಭಾಗದಲ್ಲಿ ಹಂಚಲು ಮುಂದಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ 10% ಸಾಕ್ಷರತೆ ಇತ್ತು. ಸ್ವಾತಂತ್ರ್ಯದ ನಂತರ ಸುಮಾರು 86% ಸಾಕ್ಷರತೆಗೆ ಬಂದು ನಾವೆಲ್ಲರೂ ನಿಂತಿದ್ದೇವೆ ಇದಕ್ಕೆಲ್ಲಾ ಕಾರಣ ದೇಶದಲ್ಲಿ ಮತ್ತು ನಮ್ಮ ರಾಜ್ಯದಲ್ಲಿ ಇರುವಂತ ಮಠ–ಮಾನ್ಯಗಳು ಶಾಲೆಗಳನ್ನು ತೆರೆದು ಜ್ಞಾನದ ಬೆಳಕು ಚೆಲ್ಲುತ್ತಿರುವ ಮಠಗಳಿಂದ ಮಾತ್ರ. ಶಿಕ್ಷಣದಿಂದ ಯಾರು ಕೂಡ ವಂಚಿತರಾಗಬಾರದು ಶಿಕ್ಷಣದಿಂದಲೇ ಜ್ಞಾನ ವೃದ್ಧಿಯಾಗುತ್ತದೆ ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಮಠ-ಮಾನ್ಯಗಳು ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡುತ್ತಿದೆ ಎಂದರು. ನಂತರ ಡಾ.ಕೆ.ನಾಗಣ್ಣಗೆ ಸನ್ಮಾನಿಸಿ ಆಶೀರ್ವಾದ ನೀಡಲಾಯಿತು.

    ಈ ಸಂದರ್ಭದಲ್ಲಿ ಚಿಕ್ಕ ತೊಟ್ಲುಕೆರೆ ಅಟವಿ ಮಠದ ಶ್ರೀ ಅಟವಿ ಸಿದ್ದಲಿಂಗ ಸ್ವಾಮೀಜಿಗಳು, ತಮ್ಮಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ದೇಶಿ ಕೇಂದ್ರ ಸ್ವಾಮೀಜಿಗಳು, ಚಿ ಚಿಮ್ಮಲಗಿ ಮಠದ ಶ್ರೀ ಸಿದ್ದಾರೇಣುಕಾ ಶಿವಾಚಾರ್ಯ ಸ್ವಾಮೀಜಿಗಳು, ತೆವಡೆಹಳ್ಳಿ ಮಠದ ಶ್ರೀ ಗೋಕುಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಬೂದಗವಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಖಂಡರಾಧ್ಯ, ಬಿಪಿಎಸ್ ಕುಮಾರ್, ಹಿರಿಯ ಪತ್ರಕರ್ತರಾದ ಪದ್ಮರಾಜ್, ಕಾಂಗ್ರೆಸ್ ಮುಖಂಡರಾದ ಕೋಡಿತಿಮ್ಮನಹಳ್ಳಿ ಪುಟ್ಟರಾಜು, ಟಿ.ಆರ್.ಅರವಿಂದ್, ಗ್ರಂಥಾಲಯ ಮೇಲ್ವಿಚಾರಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಶಿವಮೂರ್ತಿ, ದಯಾನಂದ್, ತಿಮ್ಮರಾಜಮ್ಮ ಬಿ.ಟಿ., ಅಶ್ವತಪ್ಪ, ಸಿದ್ದಗಂಗಯ್ಯ, ಭಾಗ್ಯಮ್ಮ, ಸುನಂದಾ ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.