ಪಾವಗಡ: ತಾಲೂಕಿನ ವೆಂಕಟಪುರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೂನ್ ಆಸ್ಪತ್ರೆ ಮತ್ತು ರೇಡಿಯಂಟ್ ಅಕಾಡೆಮಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ರೇಡಿಯೆಂಟ್ ಸಂಸ್ಥೆಯ ಪಾತಲಿಂಗಪ್ಪ, ವೈ ಶಂಕರ್, ಮುರಳಿ, ನಾಗಭೂಷಣ್ ಹಾಗೂ ಬೂನ್ ಆಸ್ಪತ್ರೆಯ ವೈದ್ಯರಾದ ಡಾ. ಪೂಜಾ, ನಾಗಭೂಷಣ್, ಕಾವ್ಯಶ್ರೀ, ಶಿಕ್ಷಕರಾದ ಸದಾಶಿವ ಶೆಟ್ಟಿ, ಹನುಮಂತ್ ರಾಯ ರಂಜಿತ್ ಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx