nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    • ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
    • ಕೊಲೆಯಾಗಿದ್ದಾಳೆಂದು ಶಂಕಿಸಲಾಗಿದ್ದ ಮಹಿಳೆ ಪ್ರಿಯಕರನ ಬಾಡಿಗೆ ಮನೆಯಲ್ಲಿ ಪತ್ತೆ!
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    ಚಿಕ್ಕನಾಯಕನಹಳ್ಳಿ February 16, 2026

    ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ

    By adminFebruary 16, 2026No Comments1 Min Read

    ಚಿಕ್ಕನಾಯಕನಹಳ್ಳಿ: ಹೊಯ್ಸಳಕಟ್ಟೆ ಸಮೀಪ ಬೋರನಕಣಿವೆ ಶ್ರೀ ಸಾಯಿಧಾಮದ ಆವರಣದಲ್ಲಿ ಭಾನುವಾರ ಮಹಾ ಶಿವರಾತ್ರಿ ಅಂಗವಾಗಿ ನರ್ಮದೋದ್ಭವ ಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

    ಮುಂಜಾನೆ 4 ಗಂಟೆಯಿಂದ 5 ಗಂಟೆಯ ಬ್ರಾಹ್ಮಿ ಲಗ್ನದಲ್ಲಿ ಶ್ರೀ ನರ್ಮದೇಶ್ವರ ಲಿಂಗ ಪ್ರತಿಷ್ಠಾಪನೆ, ನೇತ್ರೋನ್ಮೀಲನ, ಪ್ರಾಣಪ್ರತಿಷ್ಠೆ, ನಿರೀಕ್ಷನ, ಕಲಾಕರ್ಷಣೆ ಸಹಿತ ಕಲಾವ್ಯಾಸ ಹೋಮ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಸೇವಾಕಾರ್ಯಗಳು ನಡೆದವು.


    Provided by
    Provided by

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ, ಡಾ.ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ದಂಪತಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು. ನಂತರ 108 ಪುಣ್ಯನದಿಗಳ ತೀರ್ಥಗಳಿಂದ ಕಣಿವೆ ಶಂಕರನಿಗೆ ಅಭಿಷೇಕ ಪೂಜೆ ನೆರವೇರಿಸಿದರು. ಸಿದ್ದಗಂಗಾ ಮಠದ ಕಿರಿಯ ಶ್ರೀಗಳು ಶ್ರೀ ಶಿವ ಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಣಿವೆ ಶಂಕರನ ಪುಣ್ಯಾಭಿಷೇಕ ಮಂಗಳ ಕಾರ್ಯ ನಡೆಯಿತು.

    ಮಹಾಶಿವರಾತ್ರಿ ಆಚರಣೆ ಹಾಗೂ ಕಣಿವೆ ಶಂಕರನ ಅಭಿಷೇಕ ಕಾರ್ಯಕ್ರಮಗಳಿಗೆ ಶಿರಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ದಂಪತಿ ಚಾಲನೆ ನೀಡಿದರು. ಉಪಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ದಂಪತಿ ಶತನದೀಗಳ ಆವರಣ ಪೂಜೆ ನೆರವೇರಿಸಿದರು. ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್ ದಂಪತಿ ಅವರಿಂದ ಬಿಲ್ವಾಭಿಷೇಕ ಸೇವಾಕಾರ್ಯ ನಡೆಯಿತು.

    ಜನಪದ ಕಲಾವಿದ ರಾಘವೇಂದ್ರ ದಬ್ಬಗುಂಟೆ ಮತ್ತು ತಂಡದಿಂದ ನಡೆದ ಗೊರವರ ಕುಣಿತ ಆಕರ್ಷಣೀಯವಾಗಿತ್ತು. ಸಾಯಿ ಮಂದಿರದ ವಿಠಲ್, ತುಕಾರಾಮ್ ವಿಠಲ್, ಹೊಯ್ಸಳಕಟ್ಟೆ ಗೋವಿಂದರಾಜು, ದಬ್ಬಗುಂಟೆ ರವಿಕುಮಾರ್, ಉಪನ್ಯಾಸಕ ದೇವೇಂದ್ರಪ್ಪ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026

    ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್‌ ಎಸ್ ಪಕ್ಷ ತೀರ್ಮಾನ

    January 5, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ತುಮಕೂರು: ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜನವರಿ 9ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌…

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026

    ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.