nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ ರಾಜಕೀಯಕ್ಕೆ ಲೆಕ್ಕಾಚಾರದಲ್ಲಿ ಹೊಸ ತಿರುವು! | ಟಿಕೆಟ್ ಲೆಕ್ಕಾಚಾರ ಬದಲು, ಮೀಸಲಾತಿ ಲೆಕ್ಕಾಚಾರದಲ್ಲಿ ತಿರುವು

    November 24, 2026

    ಔರಾದ್: ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡಿ: ವಿನೋದ ಅಪ್ಪೆ

    November 24, 2026

    1.83 ಲಕ್ಷ ರೈತರಿಗೆ ₹45.77 ಕೋಟಿ ಬೆಳೆ ಪರಿಹಾರ ವಿತರಣೆ |  ತುಮಕೂರು ಜಿಲ್ಲೆಯ 10 ತಾಲೂಕುಗಳೂ ಬರಪೀಡಿತ ಘೋಷಣೆ

    November 24, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ ರಾಜಕೀಯಕ್ಕೆ ಲೆಕ್ಕಾಚಾರದಲ್ಲಿ ಹೊಸ ತಿರುವು! | ಟಿಕೆಟ್ ಲೆಕ್ಕಾಚಾರ ಬದಲು, ಮೀಸಲಾತಿ ಲೆಕ್ಕಾಚಾರದಲ್ಲಿ ತಿರುವು
    • ಔರಾದ್: ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡಿ: ವಿನೋದ ಅಪ್ಪೆ
    • 1.83 ಲಕ್ಷ ರೈತರಿಗೆ ₹45.77 ಕೋಟಿ ಬೆಳೆ ಪರಿಹಾರ ವಿತರಣೆ |  ತುಮಕೂರು ಜಿಲ್ಲೆಯ 10 ತಾಲೂಕುಗಳೂ ಬರಪೀಡಿತ ಘೋಷಣೆ
    • ನ.28ರಂದು ರಂಗಾಪುರದ ಶ್ರೀ ಆಂಜನೇಯಸ್ವಾಮಿ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ | ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಅತಿಥಿ
    • ಕೆಸಿಆರ್‌ ಗೆ ರಾಜಕೀಯ ಶಕ್ತಿ ತುಂಬಲು ಕುಂಚಶ್ರೀಗಳು ದಾರಿ ತೋರಲಿ:  ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    • ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉಚಿತ ಸಿಇಟಿ ತರಬೇತಿ ಸಹಕಾರಿ : ಶಾಸಕ ಸಿ.ಬಿ. ಸುರೇಶ್‌ ಬಾಬು
    • ಒಕ್ಕಲಿಗರ ಭವನಕ್ಕೆ ಶಂಕುಸ್ಥಾಪನೆ | ಒಕ್ಕಲಿಗ ನಾಯಕರ ಆಡಳಿತದಲ್ಲಿ ಸರ್ವಜನರ ಅಭಿವೃದ್ಧಿಗೆ ಆದ್ಯತೆ: ನಂಜಾವಧೂತ ಸ್ವಾಮೀಜಿ
    • ವಿಳಾಸದ ಗೊಂದಲಕ್ಕೆ ಶಾಶ್ವತ ಮುಕ್ತಿ | DIGIPIN ಕ್ರಾಂತಿ | ವಿಶೇಷ ಸಂಪಾದಕೀಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೋರ್‌ ವೆಲ್ ಲಾರಿ ಕಾರ್ ಮೇಲೆ ಬಿದ್ದು ವ್ಯಕ್ತಿ ಸಾವು
    ತಾಲೂಕು ಸುದ್ದಿ April 12, 2023

    ಬೋರ್‌ ವೆಲ್ ಲಾರಿ ಕಾರ್ ಮೇಲೆ ಬಿದ್ದು ವ್ಯಕ್ತಿ ಸಾವು

    By adminApril 12, 2023No Comments1 Min Read
    accident

    ಬೀರೂರು: ಬೋರ್‌ವೆಲ್ ಲಾರಿಯೊಂದು ಕಾರ್ ಮೇಲೆ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೀರೂರು ಕೋರನಹಳ್ಳಿ ಸಮೀಪದಲ್ಲಿ ನಡೆದಿದೆ.

    ಮಧ್ಯಾಹ್ನ ಬೀರೂರು ಪಟ್ಟಣದ ಬಸಪ್ಪ ಬಡಾವಣೆ ನಿವಾಸಿ ದರ್ಶನ್ ಎಂಬುವವರು ಅಜ್ಜಂಪುರ ತಾಲ್ಲೂಕು ಸೊಕ್ಕೆ ಗ್ರಾಮದಲ್ಲಿರುವ ಮಧ್ಯಾಹ್ನ ತೋಟಕ್ಕೆ ಹೊರಟಿದ್ದರು ಎನ್ನಲಾಗಿದೆ.

    ಬೀರೂರಿನಿಂದ ಹೊರಟವರು ಕೋರನಹಳ್ಳಿ ಗ್ರಾಮದ ಹುಣಸಘಟ್ಟ ಮಾರ್ಗದಲ್ಲಿ ಚಲಿಸುತ್ತಿರುವಾಗ ರಸ್ತೆಯ ಮಧ್ಯದಲ್ಲಿ ಸೇತುವೆ ಇದ್ದು ಎದುರಿನಿಂದ ಲಾರಿ ಬರುವುದು ಅವರಿಗೆ ಕಾಣಿಸಿತ್ತು. ಸೇತುವೆ ಮೇಲೆ ಕೇವಲ ಒಂದು ವಾಹನ ಮಾತ್ರ ಚಲಿಸುವಷ್ಟು ಸ್ಥಳಾವಕಾಶ ಇದ್ದುದರಿಂದ ಲಾರಿಗೆ ಜಾಗಕೊಟ್ಟು ಸೇತುವೆಗಿಂತ ಹಿಂದೆಯೇ ಕಾರು ನಿಲ್ಲಿದ್ದರು.

    ಎದುರಿನಿಂದ ಬಂದ ಲಾರಿ ತಿರುವು ತೆಗೆದುಕೊಳ್ಳುವ ಸಮಯದಲ್ಲಿ ಆಯ ತಪ್ಪಿ ಕಾರಿನ ಮೇಲೆ ಉರುಳಿ ಬಿದ್ದ ಸಮಯದಲ್ಲಿ ಲಾರಿಯಲ್ಲಿದ್ದ ಕಬ್ಬಿಣದ ಪೈಪ್ ಗಳು ಕಾರಿನ ಮೇಲೆ ಬಿದ್ದಿದ್ದರಿಂದ ದರ್ಶನ್ ಸ್ಥಳದಲ್ಲಿಯೇ ಮೃತಪಟ್ಟರು.

    ಬೋರ್‌ಲಾರಿ ಅಪಾರ ತೂಕ ಇರುವುದರಿಂದ ಬೀರೂರು ಪೊಲೀಸರು ಕ್ರೇನ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಿದರೂ ದೇಹ ಹೊರತೆಗೆಯಲು ಸಾಧ್ಯವಾಗಿಲ್ಲ.

    ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬೀರೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026

    ಮದುವೆ ಸೀಸನ್‌ ನಿಂದ ವ್ಯಾಪಾರಿಗಳಿಗೆ ಶುಕ್ರದೆಸೆ; ದೇಶಾದ್ಯಂತ 52 ಲಕ್ಷ ಮದುವೆಗಳ ನಿರೀಕ್ಷೆ: ಇಲ್ಲಿದೆ ಲೆಕ್ಕಾಚಾರ 

    November 23, 2026

    ಬ್ಯಾಂಕ್‌ ನಿಂದ ಗ್ರಾಹಕನಿಗೆ ₹40.30 ಲಕ್ಷ ಪರಿಹಾರ! ಏನಿದು ಪ್ರಕರಣ ?

    November 21, 2026

    ಮಧ್ಯಪ್ರದೇಶದ ನರ್ಮದಾ ಕಣಿವೆಯಲ್ಲಿ 5 ಲಕ್ಷ ವರ್ಷಗಳ ಹಿಂದಿನ ಪಳೆಯುಳಿಕೆ ಪತ್ತೆ! ಏನದು ?

    November 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ ರಾಜಕೀಯಕ್ಕೆ ಲೆಕ್ಕಾಚಾರದಲ್ಲಿ ಹೊಸ ತಿರುವು! | ಟಿಕೆಟ್ ಲೆಕ್ಕಾಚಾರ ಬದಲು, ಮೀಸಲಾತಿ ಲೆಕ್ಕಾಚಾರದಲ್ಲಿ ತಿರುವು

    November 24, 2026

    ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಸುಮಾರು ಹತ್ತು ವರ್ಷಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ…

    ಔರಾದ್: ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡಿ: ವಿನೋದ ಅಪ್ಪೆ

    November 24, 2026

    1.83 ಲಕ್ಷ ರೈತರಿಗೆ ₹45.77 ಕೋಟಿ ಬೆಳೆ ಪರಿಹಾರ ವಿತರಣೆ |  ತುಮಕೂರು ಜಿಲ್ಲೆಯ 10 ತಾಲೂಕುಗಳೂ ಬರಪೀಡಿತ ಘೋಷಣೆ

    November 24, 2026

    ನ.28ರಂದು ರಂಗಾಪುರದ ಶ್ರೀ ಆಂಜನೇಯಸ್ವಾಮಿ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ | ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಅತಿಥಿ

    November 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.