nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!

    November 10, 2026

    ನಂದಿನಿ ಹಾಲಿನ ಪ್ಯಾಕೆಟ್ ‌ನಲ್ಲಿ ಸತ್ತ ಜೇಡ ಪತ್ತೆ: ಮಹಿಳೆಯಿಂದ ಕೆಎಂಎಫ್​​ ಗೆ ದೂರು

    November 10, 2026

    ರಾಮ—ರಾವಣರ ಅಬ್ಬರಕ್ಕೆ ಬಾಕ್ಸ್‌ ಆಫೀಸ್ ಉಡೀಸ್: 5ನೇ ದಿನದಲ್ಲೇ ಸಾರ್ವಕಾಲಿಕ ದಾಖಲೆ!

    November 10, 2026
    Facebook Twitter Instagram
    ಟ್ರೆಂಡಿಂಗ್
    • ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!
    • ನಂದಿನಿ ಹಾಲಿನ ಪ್ಯಾಕೆಟ್ ‌ನಲ್ಲಿ ಸತ್ತ ಜೇಡ ಪತ್ತೆ: ಮಹಿಳೆಯಿಂದ ಕೆಎಂಎಫ್​​ ಗೆ ದೂರು
    • ರಾಮ—ರಾವಣರ ಅಬ್ಬರಕ್ಕೆ ಬಾಕ್ಸ್‌ ಆಫೀಸ್ ಉಡೀಸ್: 5ನೇ ದಿನದಲ್ಲೇ ಸಾರ್ವಕಾಲಿಕ ದಾಖಲೆ!
    • ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಆರೋಪ: ಸೈಬರ್ ಕ್ರೈಂ ಪೊಲೀಸರ ಮುಂದೆ ಕೃಪಾ ಆಳ್ವಾ ಹಾಜರು
    • ಪಟಾಕಿ ಸದ್ದಿಗೆ ಬೆಚ್ಚಿಬಿದ್ದು 14 ಅಂತಸ್ತಿನ ಕಟ್ಟಡದಿಂದ ಜಿಗಿದ ಬೀದಿ ನಾಯಿ ಸಾವು!
    • ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಬೇಜವಾಬ್ದಾರಿಯ ಕೇಂದ್ರ ಸಚಿವ: ಸಚಿವ ಶಿವಲಿಂಗೇಗೌಡ ಕಿಡಿ
    • ಮೈಸೂರು ಅರಮನೆ ವಶಕ್ಕೆ  ಕಾರ್ಯಾಂಗ ದುರ್ಬಳಕೆ: ಸಂಸದ ಯದುವೀರ್ ಒಡೆಯರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮ—ರಾವಣರ ಅಬ್ಬರಕ್ಕೆ ಬಾಕ್ಸ್‌ ಆಫೀಸ್ ಉಡೀಸ್: 5ನೇ ದಿನದಲ್ಲೇ ಸಾರ್ವಕಾಲಿಕ ದಾಖಲೆ!
    ಲೇಖನ November 10, 2026

    ರಾಮ—ರಾವಣರ ಅಬ್ಬರಕ್ಕೆ ಬಾಕ್ಸ್‌ ಆಫೀಸ್ ಉಡೀಸ್: 5ನೇ ದಿನದಲ್ಲೇ ಸಾರ್ವಕಾಲಿಕ ದಾಖಲೆ!

    By adminNovember 10, 2026No Comments2 Mins Read
    ramayana yash and ranbir

    ಬಾಲಿವುಡ್ ನಟ ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ಸಾಯಿ ಪಲ್ಲವಿ ಅಭಿನಯದ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ: ಪಾರ್ಟ್ 1’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಬಿಡುಗಡೆಯಾದ ಐದನೇ ದಿನ ಅಂದರೆ ಸೋಮವಾರದಂದು (ನವೆಂಬರ್ 9) ಈ ಚಿತ್ರವು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ಗಳಿಕೆ ಕಂಡ ಚಿತ್ರವಾಗಿ ಹೊರಹೊಮ್ಮುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದೆ.

    ಸೋಮವಾರದಂದು ದಾಖಲೆಯ 107.50 ಕೋಟಿ ರೂ. ಕಲೆಕ್ಷನ್!

    ಸೋಮವಾರ (ನ.9) ಒಂದೇ ದಿನ ದೇಶಾದ್ಯಂತ ಒಟ್ಟು 23,911 ಪ್ರದರ್ಶನಗಳನ್ನು ಕಂಡ ‘ರಾಮಾಯಣ’ ಸಿನಿಮಾ, ಭಾರತದಲ್ಲಿ ಬರೋಬ್ಬರಿ 107.50 ಕೋಟಿ ರೂಪಾಯಿ ನೆಟ್ ಸಂಗ್ರಹ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ. ಈ ಮೂಲಕ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾದ ಹೆಸರಲ್ಲಿದ್ದ ಮೊದಲ ಸೋಮವಾರದ ಗರಿಷ್ಠ ಗಳಿಕೆಯ (60 ಕೋಟಿ ರೂ.) ದಾಖಲೆಯನ್ನು ಈ ಚಿತ್ರವು ಅತ್ಯಂತ ಸುಲಭವಾಗಿ ಮುರಿದು ಮುನ್ನಡೆದಿದೆ.

    5 ದಿನಗಳ ಒಟ್ಟು ಗಳಿಕೆ ವಿವರ:

    • ಭಾರತದಲ್ಲಿ ನೆಟ್ ಕಲೆಕ್ಷನ್: 346.35 ಕೋಟಿ ರೂ.
    • ಭಾರತದಲ್ಲಿ ಗ್ರಾಸ್ ಕಲೆಕ್ಷನ್: 413.90 ಕೋಟಿ ರೂ.
    • ಸೋಮವಾರ ಒಂದೇ ದಿನ 25 ಕೋಟಿ ರೂ. ಸೇರಿದಂತೆ ಒಟ್ಟು ವಿದೇಶಿ ಗಳಿಕೆ 250 ಕೋಟಿ ರೂಪಾಯಿಗೆ ಏರಿಕೆಯಾಗಿದೆ.
    • ಬರೋಬ್ಬರಿ 663.90 ಕೋಟಿ ರೂಪಾಯಿ ತಲುಪಿದೆ.

    ಸೋಮವಾರದಂದು ಹಿಂದಿ ಆವೃತ್ತಿಯು ದೇಶಾದ್ಯಂತ ಶೇಕಡಾ 73.6ರಷ್ಟು ಭರ್ಜರಿ ಆಕ್ಯುಪೆನ್ಸಿ ದಾಖಲಿಸಿದೆ. ಪ್ರಮುಖ ನಗರಗಳಲ್ಲಿ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿತ್ತು ಎಂಬ ವಿವರ ಇಲ್ಲಿದೆ:

    • ಚೆನ್ನೈ: 83 ಪ್ರದರ್ಶನಗಳೊಂದಿಗೆ ಶೇಕಡಾ 94ರಷ್ಟು ಆಸನಗಳು ಭರ್ತಿ.
    • ಬೆಂಗಳೂರು: 262 ಪ್ರದರ್ಶನಗಳಲ್ಲಿ ಶೇಕಡಾ 90.8ರಷ್ಟು ಭರ್ತಿ.
    • ಹೈದರಾಬಾದ್: ಶೇಕಡಾ 77.5ರಷ್ಟು ಆಕ್ಯುಪೆನ್ಸಿ.
    • ದೆಹಲಿ-ಎನ್‌ ಸಿಆರ್: ಶೇಕಡಾ 72.5ರಷ್ಟು ಆಕ್ಯುಪೆನ್ಸಿ.
    • ಮುಂಬೈ: ಶೇಕಡಾ 69.3ರಷ್ಟು ಆಕ್ಯುಪೆನ್ಸಿ.
    • 2026ರ ಮೂರನೇ ಅತಿ ಹೆಚ್ಚು ಗಳಿಕೆ ಕಂಡ ಚಿತ್ರ

    ಸುಮಾರು 4,000 ಕೋಟಿ ರೂಪಾಯಿಗಳ ಬೃಹತ್ ನಿರ್ಮಾಣ ವೆಚ್ಚದ ಈ ಬಿಗ್ ಬಜೆಟ್ ಸಿನಿಮಾ, ಈಗಾಗಲೇ 2026ರ ಮೂರನೇ ಅತಿ ಹೆಚ್ಚು ಗಳಿಕೆ ಕಂಡ ಭಾರತೀಯ ಚಿತ್ರವಾಗಿ ಹೊರಹೊಮ್ಮಿದೆ. 1,852 ಕೋಟಿ ರೂಪಾಯಿ ಗಳಿಸಿರುವ ‘ಧುರಂಧರ್: ದಿ ರಿವೇಂಜ್’ ಮತ್ತು 821 ಕೋಟಿ ರೂಪಾಯಿ ಗಳಿಸಿರುವ ‘ಜೈಲರ್ 2’ ಚಿತ್ರಗಳ ನಂತರದ ಸ್ಥಾನದಲ್ಲಿ ‘ರಾಮಾಯಣ’ ದಾಖಲೆ ನಿರ್ಮಿಸಿದೆ. ಸಿನಿಮಾದ ವಿಕೆಂಡ್‌ ಹಾಗೂ ಮುಂಬರುವ ದಿನಗಳಲ್ಲಿ ಗಳಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

     

    admin
    • Website

    Related Posts

    ಸೀತಾಪಹರಣಕ್ಕೆ ರಾವಣ ಸ್ಕೆಚ್ ಹಾಕಿರೋದು ಪತ್ನಿ ಮಂಡೋದರಿಗೆ ತಿಳಿದಿತ್ತೇ?: ಆಕೆ ನೀಡಿದ್ದ ಎಚ್ಚರಿಕೆ ಏನು?

    November 9, 2026

    ಶ್ರೀಲಂಕೆಯಿಂದ ಅಯೋಧ್ಯೆಗೆ ಶ್ರೀರಾಮನ ಪಯಣಕ್ಕೆ 22 ದಿನಗಳೇ? ಗೂಗಲ್ ಮ್ಯಾಪ್‌ನಿಂದ ವೈರಲ್ ಆದ ಕುತೂಹಲಕಾರಿ ಲೆಕ್ಕಾಚಾರ!

    November 4, 2026

    ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ

    November 3, 2026

    Leave A Reply Cancel Reply

    Our Picks

    ತಿನ್ನಬಹುದಾದ ಚಿನ್ನದ ಸಿಹಿ ತಯಾರಿ; ಜೈಪುರದ ಮಿಠಾಯಿ ಈಗ ಭಾರಿ ಚರ್ಚೆ! ಇದರ ಬೆಲೆ ಎಷ್ಟು ಗೊತ್ತೆ ?

    November 9, 2026

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೀಪಾವಳಿ ಸಂಭ್ರಮದಲ್ಲಿ ದುರಂತ: ಬೆಂಗಳೂರಿನಲ್ಲಿ ಪಟಾಕಿ ಅವಘಡಕ್ಕೆ ಸಿಲುಕಿ 100ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಗಾಯ!

    November 10, 2026

    ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಹಾಗೂ ಮೋಜು–ಮಸ್ತಿನ ನಡುವೆ ಪಟಾಕಿ ಸಿಡಿಸುವಾಗ ಸಂಭವಿಸಿದ ಅನಾಹುತಗಳು ಸಿಲಿಕಾನ್‌ ಸಿಟಿಯಲ್ಲಿ ಆತಂಕ ಮೂಡಿಸಿವೆ.…

    ನಂದಿನಿ ಹಾಲಿನ ಪ್ಯಾಕೆಟ್ ‌ನಲ್ಲಿ ಸತ್ತ ಜೇಡ ಪತ್ತೆ: ಮಹಿಳೆಯಿಂದ ಕೆಎಂಎಫ್​​ ಗೆ ದೂರು

    November 10, 2026

    ರಾಮ—ರಾವಣರ ಅಬ್ಬರಕ್ಕೆ ಬಾಕ್ಸ್‌ ಆಫೀಸ್ ಉಡೀಸ್: 5ನೇ ದಿನದಲ್ಲೇ ಸಾರ್ವಕಾಲಿಕ ದಾಖಲೆ!

    November 10, 2026

    ಹಾಸನ: ಲಂಚದ ಆರೋಪ ಪ್ರಕರಣ: ದೂರು ನೀಡಿದ ಜಿಲ್ಲಾಧಿಕಾರಿ ಪಿಎ

    November 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.