nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು: ಹಲವರಿಗೆ ತೀವ್ರ ಗಾಯ
    ರಾಜ್ಯ ಸುದ್ದಿ August 30, 2025

    ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು: ಹಲವರಿಗೆ ತೀವ್ರ ಗಾಯ

    By adminAugust 30, 2025No Comments1 Min Read
    ganesha

    ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆಯ ಸಂಭ್ರಮದ ವೇಳೆ ಪಟಾಕಿ ತುಂಬಿದ್ದ ಬಾಕ್ಸ್ ಸ್ಫೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನಗರದ ಮುತ್ತೂರಿನಲ್ಲಿ ನಡೆದಿದೆ.

    ತನುಷ್‌ ರಾವ್‌ (15) ಮೃತಪಟ್ಟ ಬಾಲಕ. ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

    ನಿನ್ನೆ ಸಂಜೆ ಮುತ್ತೂರಿನ ಫ್ರೆಂಡ್ಸ್ ವಿನಾಯಕ ಗ್ರೂಪ್‌ ವತಿಯಿಂದ ಗಣೇಶ ವಿಸರ್ಜನೆ ಮೆರವಣಿಗೆಗೆ ತಯಾರಿ ನಡೆಸಲಾಗಿತ್ತು. ಟ್ರಾಕ್ಟರ್‌ ನಲ್ಲಿ ಗಣೇಶ ಮೂರ್ತಿಯನ್ನು ಮೆರವಣಿಗೆ ಮಾಡಲು ಪ್ರತಿಷ್ಠಾಪಿಸಿ, ಹೆಚ್ಚಿನ ಆಕರ್ಷಣೆಗೆ ಪವರ್‌ ಲಿಫ್ಟರ್‌ ವಾಹನ ಕರೆಸಲಾಗಿತ್ತು. ಪವರ್‌ ಲಿಫ್ಟರ್‌ ವಾಹನದ ಇಂಜಿನ್‌ ಮೇಲ್ಭಾಗದಲ್ಲಿ ಇಡಲಾಗಿದ್ದ ಭಾರಿ ಸದ್ದು ಮಾಡುವ ಪಟಾಕಿಗಳ ಬಾಕ್ಸ್ ಏಕಾಏಕಿ ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ.

    ಇದೇ ವೇಳೆ ವಿದ್ಯಾರ್ಥಿಗಳಾದ ಗಣೇಶ್‌, ಯೋಗೇಶ್‌, ಪವರ್‌ ಲಿಫ್ಟರ್‌ ಚಾಲಕ ಮುನಿರಾಜು, ನಾಗರಾಜು ಹಾಗೂ ಚೇತನ್‌ ಶಾವಿ ಸುಟ್ಟ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಲ್ಲದೆ ಪಟಾಕಿ ಬಾಕ್‌್ಸ ಸ್ಪೋಟದ ತೀವ್ರತೆಗೆ ಮೆರವಣಿಗೆಯ ಬಂದೋಬಸ್ತ್‌ ಕರ್ತವ್ಯದಲ್ಲಿದ್ದ ಪೊಲೀಸ್‌‍ ಕಾನ್‌ ಸ್ಟೇಬಲ್‌ ಜಾಕಿರ್‌ ಹುಸೇನ್‌ ಅವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.