nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    March 19, 2026

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    • ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ
    • ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರು ಪಾಲು
    ರಾಜ್ಯ ಸುದ್ದಿ March 26, 2025

    ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರು ಪಾಲು

    By adminMarch 26, 2025No Comments1 Min Read
    prajwal

    ಕಲಬುರಗಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ SSLC ವಿದ್ಯಾರ್ಥಿ ಭೀಮಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳ ಬಳಿ ನಡೆದಿದೆ.

    ಆದರ್ಶ ವಿದ್ಯಾಲಯದಲ್ಲಿ ಓದುತ್ತಿದ್ದ ಪ್ರಜ್ವಲ್ ಹರವಾಳ (16) ಮೃತಪಟ್ಟ ಬಾಲಕನಾಗಿದ್ದಾನೆ. ಎರಡು ದಿನಗಳ ರಜೆಯ ಹಿನ್ನೆಲೆ ಪ್ರಜ್ವಲ್ ಸ್ವಗ್ರಾಮ ಹರವಾಳಕ್ಕೆ ಬಂದಿದ್ದ.


    Provided by
    Provided by

    ಈ ವೇಳೆ ಸ್ನೇಹಿತರೊಂದಿಗೆ ಸೇರಿ ಭೀಮಾ ನದಿಗೆ ಈಜಲು ತೆರಳಿದ್ದ. ನೀರಿನ ಆಳ ತಿಳಿಯದೇ ಇಳಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

    ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ತೀವ್ರ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    Comments are closed.

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    March 19, 2026

    ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ತಂಗಿ ಜವರಮ್ಮ (88) ಅವರು ಗುರುವಾರ (ಮಾರ್ಚ್ 19)…

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.